ಬೆಂಗಳೂರು: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ಕ್ರಿಸ್ ಗೇಲ್ ಗೆ ಮದ್ಯ ದೊರೆ, ನಿನ್ನೆಯಷ್ಟೇ ಬಂಧಿತರಾಗಿದ್ದ ವಿಜಯ್ ಮಲ್ಯ ಸ್ಪೆಷಲ್ ಸಂದೇಶ ನೀಡಿದ್ದಾರೆ.