ದುಬೈ: ಐಪಿಎಲ್ 13 ರ ಲೇಟೆಸ್ಟ್ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನದಲ್ಲಿದೆ. ಇನ್ನು, ಬ್ಯಾಟ್ಸ್ ಮನ್ ಮತ್ತು ಬೌಲರ್ ಗಳಲ್ಲಿ ಅಗ್ರಸ್ಥಾನದಲ್ಲಿರುವವರು ಯಾರು ನೋಡೋಣ. ಒಟ್ಟು ಐದು ಪಂದ್ಯಗಳ ಪೈಕಿ 4 ರನ್ನು ಗೆದ್ದು 8 ಅಂಕ ಸಂಪಾದಿಸಿರುವ ಡೆಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಐದು ಪಂದ್ಯಗಳಲ್ಲಿ 3 ಗೆದ್ದು ಮುಂಬೈ ಹಾಗೂ ಅಷ್ಟೇ ಪಂದ್ಯ ಗೆದ್ದಿರುವ ಆರ್ ಸಿಬಿ 6 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಐದು ಪಂದ್ಯಗಳಲ್ಲಿ ಕೇವಲ