ದುಬೈ: ಐಪಿಎಲ್ 13 ರ ಲೇಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಅಗ್ರ ಸ್ಥಾನ ಪಡೆದರೆ ಡೆಲ್ಲಿ ಎರಡನೇ ಸ್ಥಾನಕ್ಕೆ ಜಾರಿದೆ. ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಮುಂಬೈ ಅಗ್ರಸ್ಥಾನ, ಡೆಲ್ಲಿ ಎರಡನೇ ಸ್ಥಾನ, ಕೆಕೆಆರ್ ಮೂರು, ಆರ್ ಸಿಬಿ ನಾಲ್ಕು, ಸನ್ ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಆರು, ಚೆನ್ನೈ ಸೂಪರ್ ಕಿಂಗ್ಸ್ ಏಳು ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೊನೆಯ ಸ್ಥಾನದಲ್ಲಿದೆ.ಗರಿಷ್ಠ ರನ್ ಸರದಾರರಿಗೆ ಸಿಗುವ ಆರೆಂಜ್