ದುಬೈ: ಐಪಿಎಲ್ 13 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಎದುರು ಉದ್ಘಾಟನಾ ಪಂದ್ಯವನ್ನು ಆಡಲಿದೆ. ಹಾಗಾಗಿ ಟೀಂ ಕಾಂಬಿನೇಷನ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ.