ನವದೆಹಲಿ : ಆನ್ ಲೈನ್ ಮಾರಾಟ ಮಳಿಗೆಯಾದ ಫ್ಲಿಪ್ಕಾರ್ಟ್ ಸಂಸ್ಥೆ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ನಿರ್ಧರಿಸಿದೆ.