ಆನ್ ಲೈನ್ ಮೂಲಕ ಶಾಪಿಂಗ್ ಮಾಡುವ ಗ್ರಾಹಕರೇ ಹುಷಾರ್ !

ಬೆಂಗಳೂರು, ಶುಕ್ರವಾರ, 2 ನವೆಂಬರ್ 2018 (06:59 IST)

ಬೆಂಗಳೂರು : ಶಾಪಿಂಗ್ ಆ್ಯಪ್ ಗಳ ನಕಲಿ ಆ್ಯಪ್ ಗಳನ್ನು ಬಳಸಿ ಜನರಿಗೆ ಮಾಡುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.


ಹೌದು. ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಆನ್ ಲೈನ್ ಮೂಲಕ ಶಾಪಿಂಗ್ ಮಾಡುತ್ತಿದ್ದು, ಇದನ್ನೇ ಬಂಡವಾಳವಾಗಿಸಿಕೊಂಡ ಹನುಮಂತನಗರ ನಿವಾಸಿಗಳಾದ ಭಾಗ್ಯಾ, ತೇಜಸ್ವಿನಿ, ಪುನೀತ್​ ಎಂಬುವರು ಮಿಂಥ್ರಾ,‌ ಲೈಮ್ ರೋಡ್, ಆಮೆಜಾನ್ ಶಾಪಿಂಗ್ ಆ್ಯಪ್​ಗಳ ನಕಲಿ ಆ್ಯಪ್ ಬಳಸಿ ಜನರನ್ನು ತಮ್ಮತ್ತ ಸೆಳೆದು ಮೋಸ ಮಾಡಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.


ಇವರು ನೂರಾರು ಜನರಿಗೆ ಪಂಗ ನಾಮ ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ತನ್ನ ನಾಲ್ಕು ಸೇವೆಗಳಲ್ಲಿ ಬದಲಾವಣೆ ಮಾಡಲಿದೆಯಂತೆ ಎಸ್.ಬಿ.ಐ

ನವದೆಹಲಿ : ಎಸ್.ಬಿ.ಐ. ತನ್ನ ಗ್ರಾಹಕರ ಹಿತದೃಷ್ಟಿಯಿಂದ ಮುಂದಿನ 60 ದಿನಗಳಲ್ಲಿ ಅದರ ನಾಲ್ಕು ಸೇವೆಗಳಲ್ಲಿ ...

news

ದಿನೇ ದಿನೇ ಇಳಿಕೆಯಾಗುತ್ತಿದೆ ಪೆಟ್ರೋಲ್-ಡೀಸೆಲ್ ಬೆಲೆ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಇಳಿಕೆ ಮಾಡಿದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ...

news

ದೀಪಾವಳಿ ಹಬ್ಬದ ಪ್ರಯುಕ್ತ ಏರ್ಟೆಲ್ ಗ್ರಾಹಕರಿಗೆ ನೀಡುತ್ತಿದೆ ಬಂಪರ್ ಆಫರ್

ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಏರ್ಟೆಲ್ ತನ್ನ ಗ್ರಾಹಕರಿಗೆ ಬಂಪರ್ ಆಫರ್ ವೊಂದನ್ನು ...

news

ಗುಡ್ ನ್ಯೂಸ್; ಇನ್ನುಮುಂದೆ ಎಟಿಎಂಗಳಿಂದ ಹಣ ತೆಗೆಯಲು ಕಾರ್ಡ್ ಗಳು ಬೇಕಾಗಿಲ್ಲವಂತೆ

ನವದೆಹಲಿ : ಗ್ರಾಹಕರು ಎಟಿಎಂಗಳಿಂದ ಹಣ ತೆಗೆಯಲು ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಗಳನ್ನು ...

Widgets Magazine
Widgets Magazine