ಹಾಸನ : ಸಿ.ಎಂ.ಇಬ್ರಾಹಿಂ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ದೇವೇಗೌಡರ ಜೊತೆ ಹೋಲಿಕೆ ಮಾಡಿ ವಾಗ್ದಾಳಿ ನಡೆಸಿದ್ದಾರೆ.