ಹಬ್ಬದ ಸಂದರ್ಭದಲ್ಲಿ ಕಾರು ಖರೀದಿಸುವವರಿಗೆ ಐಸಿಐಸಿಐ ಬ್ಯಾಂಕ್ ನಿಂದ ಬಂಪರ್ ಆಫರ್

ಬೆಂಗಳೂರು, ಗುರುವಾರ, 18 ಅಕ್ಟೋಬರ್ 2018 (14:33 IST)

ಬೆಂಗಳೂರು : ಈ ಹಬ್ಬದ ದಿನಗಳಲ್ಲಿ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ತನ್ನ ಗ್ರಾಹಕರಿಗೆ ಬಂಪರ್ ಆಫರ್ ಒಂದನ್ನು ನೀಡಿದೆ.

ಹೌದು. ಐಸಿಐಸಿಐ ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ಹೊಂದಿರುವ ಅರ್ಹ ಗ್ರಾಹಕರಿಗೆ ಕಾರು ಖರೀದಿಸಲು ಶೇಕಡ ನೂರರಷ್ಟು ಸಾಲ ನೀಡುವುದಾಗಿ ಹೇಳಿದ್ದು, ಈ ಮೊತ್ತ 20 ಲಕ್ಷ ರೂಪಾಯಿಗಳವರೆಗೆ ಇರುತ್ತದೆ. ಹಬ್ಬದ ಸಂದರ್ಭದಲ್ಲಿ ಕಾರು ಖರೀದಿಸಬೇಕು ಅಂತ ಅಂದುಕೊಂಡಿರುವವರಿಗೆ ಇದು ಸಿಹಿ ಸುದ್ದಿ.

 

ಐಸಿಐಸಿಐ ಬ್ಯಾಂಕ್, ಆನ್ ರೋಡ್ ಪ್ರೈಸ್ ಮೇಲೆ ಶೇಕಡ ನೂರರಷ್ಟು ಸಾಲ ನೀಡುತ್ತಿದ್ದು, ಕೇವಲ 4 ಗಂಟೆಗಳಲ್ಲಿ ಸಾಲ ಲಭ್ಯವಾಗುತ್ತದೆ ಎಂದು ತಿಳಿಸಿದೆ. ಈ ಸೌಲಭ್ಯ ಪಡೆಯಲು ತಾವು ಅರ್ಹರಾಗಿದ್ದೆವೆಯೇ ಎಂಬುದನ್ನು ತಿಳಿಯಲು ಬ್ಯಾಂಕ್ ಗ್ರಾಹಕರು ತಮ್ಮ ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಯಿಂದ 5676766 ಸಂದೇಶ ಕಳುಹಿಸಬಹುದು ಅಥವಾ ಸಮೀಪದ ಬ್ರಾಂಚ್ ಭೇಟಿ ನೀಡಬೇಕಾಗುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 



ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ರಾಜ್ಯಸರ್ಕಾರದಿಂದ ಮಹಿಳೆಯರಿಗೊಂದು ಸಿಹಿ ಸುದ್ಧಿ; ಸ್ವಸಹಾಯ ಬ್ಯಾಂಕುಗಳಲ್ಲಿ ಬಡ್ಡಿರಹಿತ ಸಾಲ

ಬೆಂಗಳೂರು : ರಾಜ್ಯ ಸರ್ಕಾರ ಮಹಿಳೆಯರು ಸ್ವಾವಲಂಭಿ ಜೀವನ ನಡೆಸಲಿ ಎಂಬ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ...

news

ದಸರಾ ಪ್ರಯುಕ್ತ ನಾಳೆಯಿಂದ ಎಸ್.ಬಿ.ಐ. ನ YONO ಆಪ್ ನಿಂದ ಖರೀದಿ ಮಾಡುವವರಿಗೆ ಭರ್ಜರಿ ಆಫರ್

ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ YONO ಆಪ್ ಮೂಲಕ ಖರೀದಿ ಮಾಡುವ ಗ್ರಾಹಕರಿಗೆ ಭರ್ಜರಿ ...

news

ಇಂಟರ್ ನೆಟ್ ಬ್ಯಾಂಕಿಂಗ್ ಬಳಕೆದಾರರ ಖಾತೆಗೆ ಮೊಬೈಲ್ ನಂಬರ್ ಕಡ್ಡಾಯಗೊಳಿಸಿದ ಸ್ಟೇಟ್ ಬ್ಯಾಂಕ್

ಬೆಂಗಳೂರು : ಸ್ಟೇಟ್ ಬ್ಯಾಂಕ್ ತನ್ನ ಇಂಟರ್ನೆಟ್ ಬ್ಯಾಂಕಿಂಗ್ ಬಳಕೆದಾರರಿಗೆ ಬ್ಯಾಂಕ್ ಖಾತೆಗೆ ...

news

ಪತಂಜಲಿ ಉತ್ಪನ್ನಗಳಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆ. ಈ ಬಗ್ಗೆ ಸಂಸ್ಥೆ ಪ್ರತಿಕ್ರಿಯೆ ಏನು?

ನವದೆಹಲಿ : ಸ್ವದೇಶಿ ಉತ್ಪನ್ನಗಳ ಸಂಸ್ಥೆಯಾದ ಪಂತಾಜಲಿ ಹೆಸರಿಗೆ ಮಸಿ ಬಳಿಯುವ ಕೆಲಸ ಇದೀಗ ಸಾಮಾಜಿಕ ...

Widgets Magazine
Widgets Magazine