Widgets Magazine Widgets Magazine

ಕಲಬುರಗಿ ಏರ್‌ಪೋರ್ಟ್‌ ಬಾಕಿ ಕಾಮಗಾರಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು, ಬುಧವಾರ, 19 ಏಪ್ರಿಲ್ 2017 (19:05 IST)

Widgets Magazine

ನಿರ್ಮಾಣದಲ್ಲಿ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ವಿಮಾನ ನಿಲ್ದಾಣ ನಿರ್ಮಾಣದಲ್ಲಿ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು 29 ಕೋಟಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಕಳೆದ ಕೆಲ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಿಮಾನ ನಿಲ್ದಾಣದ ಬಾಕಿ ಕಾಮಗಾರಿ ಪೂರ್ಣಗೊಳಿಸುವಂತೆ ಸರಕಾರದ ಮೇಲೆ ಭಾರಿ ಒತ್ತಡ ಎದುರಾದ ಹಿನ್ನೆಲೆಯಲ್ಲಿ, ಇದೀಗ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
 
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ವಿಷಯಗಳ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ವ್ಯವಹಾರ

news

ಐಟಿ ಇಲಾಖೆಯಿಂದ ಸ್ವಿಸ್ ಬ್ಯಾಂಕ್‌ ಖಾತೆ ಮುಚ್ಚಿಟ್ಟ ವರ್ತಕನಿಗೆ 2 ವರ್ಷ ಜೈಲು

ಡೆಹರಾಡೂನ್: ಆದಾಯ ತೆರಿಗೆ ಇಲಾಖೆಯಿಂದ ಸ್ವೀಸ್ ಬ್ಯಾಂಕ್‌ ಖಾತೆಯ ವಿವರಗಳನ್ನು ಮುಚ್ಚಿಟ್ಟಿದ್ದ ಖ್ಯಾತ ...

news

ಗಾಯಕ್‌ವಾಡ್ ಎಫೆಕ್ಟ್: ಅಶಿಸ್ತಿನ ಪ್ರಯಾಣಿಕರಿಗೆ 15 ಲಕ್ಷ ದಂಡ ವಿಧಿಸಲಿರುವ ಏರ್ ಇಂಡಿಯಾ

ನವದೆಹಲಿ: ಅಶಿಸ್ತಿನ ಪ್ರಯಾಣಿಕರಿಗೆ ಶಾಸ್ತಿ ಮಾಡುವ ನಿಟ್ಟಿನಲ್ಲಿ ಸರಕಾರಿ ಸ್ವಾಮ್ಯದ ಏರಿಂಡಿಯಾ ಹೊಸ ನೀತಿ ...

news

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಏರಿಕೆಯಾದ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ...

news

ಬೆಂಗಳೂರಲ್ಲಿ ಎಟಿಎಂಗಳು ಖಾಲಿ ಖಾಲಿ: ಜನತೆಯ ಪರದಾಟ

ಬೆಂಗಳೂರು: ಬೆಂಗಳೂರಿನಲ್ಲಿ ಎಟಿಎಂಗಳು ಹಣವಿಲ್ಲದೇ ನೋ ಕ್ಯಾಶ್ ಬೋರ್ಡ್ ಹೊತ್ತುಕೊಂಡು ನಿಂತಿವೆ. ಜನತೆ ...

Widgets Magazine Widgets Magazine