ಭಾರತದ ಕೆಲ ಮುಖಂಡರ ಐಫೋನ್ ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಗಳಾಗುತ್ತಿರಬಹುದು ಎಂಬ ಅಲರ್ಟ್ ಮೆಸೇಜ್ ಬಂದ ಪ್ರಕರಣದಲ್ಲಿ ಸರ್ಕಾರದಿಂದ ತನಿಖೆ ಆರಂಭಗೊಂಡಿದೆ.