Widgets Magazine
Widgets Magazine

ವಿಜಯ್ ಮಲ್ಯಗೆ ಹಿನ್ನೆಡೆ: ಅರ್ಜಿ ವಜಾಗೊಳಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ, ಮಂಗಳವಾರ, 16 ಮೇ 2017 (19:15 IST)

Widgets Magazine

ಆಸ್ತಿ ಜಪ್ತಿ ಆದೇಶದ ವಿರುದ್ಧ ಉದ್ಯಮಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದರಿಂದ ಮಲ್ಯಗೆ ಭಾರಿ ಹಿನ್ನೆಡೆಯಾಗಿದೆ.
 
ಮಾಂಡ್ಯ ಫಾರ್ಮ್‌ಹೌಸ್ ಜಪ್ತಿ ಮಾಡದಂತೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಕೋರಿ ಮಲ್ಯ ಜಾರಿ ನಿರ್ದೇಶನಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಜಾರಿ ನಿರ್ದೇಶನಾಲಯ ಅವರ ಅರ್ಜಿಯನ್ನು ತಿರಸ್ಕರಿಸಿದೆ.
 
ದೇಶದಲ್ಲಿ 9 ಸಾವಿರ ಕೋಟಿ ರೂಪಾಯಿ ಸಾಲ ಮಾಡಿ, ಮರುಪಾವತಿ ಮಾಡದೇ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಮಲ್ಯ, ದೇಶದ ಹಲವಾರು ಬ್ಯಾಂಕ್‌ಗಳನ್ನು ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.
 
ಲಂಡನ್‌ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ಗಡಿಪಾರು ಮಾಡುವಂತೆ ಕೇಂದ್ರ ಸರಕಾರ ಲಂಡನ್‌ ಕೋರ್ಟ್‌ಗೆ ಮನವಿ ಮಾಡಿತ್ತು. ಇದೀಗ ಪ್ರಕರಣ ವಿಚಾರಣೆಯ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ವ್ಯವಹಾರ

news

ವೈರಸ್ ಅಲರ್ಟ್: ದೇಶಾದ್ಯಂತ ಹಲವಾರು ಎಟಿಎಂಗಳು ಬಂದ್

ನವದೆಹಲಿ: ವೈರಸ್ ಅಲರ್ಟ್ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವಾರು ಎಟಿಎಂಗಳನ್ನು ಬಂದ್ ಮಾಡಲಾಗಿದೆ ಎಂದು ...

news

ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ಮುಂದೂಡಿಕೆ

ಬೆಂಗಳೂರು: ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ಮುಂದೂಡಲಾಗಿದೆ ಎಂದು ಪೆಟ್ರೋಲ್ ಡೀಲರ್ಸ್ ಅಸೋಸಿಯೇಶನ್ ...

news

ವಾಟ್ಸಾಪ್ ವಿಡಿಯೋ ಕಾಲ್ ಮಾಡುವುದರಲ್ಲಿ ಭಾರತೀಯರೇ ಮುಂದು..!

ತೀವ್ರ ಸಂಶೋಧನೆ ಬಳಿಕ ಕಳೆದ ನವೆಂಬರ್`ನಲ್ಲಿ ವಾಟ್ಸಾಪ್ ವಿಡಿಯೋ ಕಾಲಿಂಗ್ ಸೇವೆಯನ್ನ ಆರಂಭಿಸಿತು. ವಿಡಿಯೊ ...

news

ಗೃಹ ಸಾಲದ ಬಡ್ಡಿ ದರ ಇಳಿಸಿದ ಎಸ್`ಬಿಐ: ದೇಶದಲ್ಲೇ ಅತ್ಯಂತ ಕನಿಷ್ಠ ಬಡ್ಡಿ ದರದಲ್ಲಿ ಗೃಹ ಸಾಲ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಜನರಿಗೆ ಸಿಹಿ ಸುದ್ದಿ ನೀಡಿದೆ. ಗೃಹಸಾಲದ ಬಡ್ಡಿ ದರದಲ್ಲಿ 0.25ರಷ್ಟು ...

Widgets Magazine Widgets Magazine