ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಸತತ ಮೂರನೇ ದಿನವೂ ಕಡಿತ

ನವದೆಹಲಿ, ಶನಿವಾರ, 20 ಅಕ್ಟೋಬರ್ 2018 (10:06 IST)


ನವದೆಹಲಿ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಲು ತೆರಿಗೆ ಕಡಿತಗೊಳಿಸಿದ ಬೆನ್ನಲ್ಲೇ ಇದೀಗ ತೈಲ ಬೆಲೆಯಲ್ಲಿ ಕಡಿತಗೊಂಡಿದೆ.
 
ಮೊನ್ನೆಯಷ್ಟೇ ಪ್ರಧಾನಿ ಮೋದಿ ಅಂತಾರಾಷ್ಟ್ರೀಯ ತೈಲ ಕಂಪನಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದರು. ಅದರ ಬೆನ್ನಲ್ಲೇ ಇದೀಗ ಸತತ ಮೂರನೇ ದಿನ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ.
 
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರೆಲ್ ಪೆಟ್ರೋಲ್ ದರ ಕಡಿತಗೊಂಡಿರುವ ಹಿನ್ನಲೆಯಲ್ಲಿ ಈ ಇಳಿಕೆಯಾಗಿದೆ ಎನ್ನಲಾಗಿದೆ. ಇದೀಗ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀ. 81.99 ರೂ. ಮತ್ತು ಡೀಸೆಲ್ ಬೆಲೆ 75.36 ರೂ.ಗೆ ಇಳಿಕೆಯಾಗಿದೆ. ಆಯಾ ಪ್ರದೇಶಗಳಿಗೆ ಅನುಗುಣವಾಗಿ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     



ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಗ್ರಾಹಕರಿಗೆ ರಿಲಯನ್ಸ್ ಜಿಯೋ ಕಡೆಯಿಂದ ಬಂಪರ್ ಆಫರ್

ಬೆಂಗಳೂರು : ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ವಾರ್ಷಿಕ ರೀಚಾರ್ಜ್ ಮತ್ತು ಡೇಟಾ ಪ್ಲಾನ್ ಗಳನ್ನು ...

news

ಹಬ್ಬದ ಸಂದರ್ಭದಲ್ಲಿ ಕಾರು ಖರೀದಿಸುವವರಿಗೆ ಐಸಿಐಸಿಐ ಬ್ಯಾಂಕ್ ನಿಂದ ಬಂಪರ್ ಆಫರ್

ಬೆಂಗಳೂರು : ಈ ಹಬ್ಬದ ದಿನಗಳಲ್ಲಿ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ತನ್ನ ಗ್ರಾಹಕರಿಗೆ ಬಂಪರ್ ...

news

ರಾಜ್ಯಸರ್ಕಾರದಿಂದ ಮಹಿಳೆಯರಿಗೊಂದು ಸಿಹಿ ಸುದ್ಧಿ; ಸ್ವಸಹಾಯ ಬ್ಯಾಂಕುಗಳಲ್ಲಿ ಬಡ್ಡಿರಹಿತ ಸಾಲ

ಬೆಂಗಳೂರು : ರಾಜ್ಯ ಸರ್ಕಾರ ಮಹಿಳೆಯರು ಸ್ವಾವಲಂಭಿ ಜೀವನ ನಡೆಸಲಿ ಎಂಬ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ...

news

ದಸರಾ ಪ್ರಯುಕ್ತ ನಾಳೆಯಿಂದ ಎಸ್.ಬಿ.ಐ. ನ YONO ಆಪ್ ನಿಂದ ಖರೀದಿ ಮಾಡುವವರಿಗೆ ಭರ್ಜರಿ ಆಫರ್

ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ YONO ಆಪ್ ಮೂಲಕ ಖರೀದಿ ಮಾಡುವ ಗ್ರಾಹಕರಿಗೆ ಭರ್ಜರಿ ...

Widgets Magazine
Widgets Magazine