ಮಹಿಳೆಯರಿಗೆ ಕೇಂದ್ರಸರ್ಕಾರದಿಂದ ಒಂದು ಸಿಹಿಸುದ್ದಿ

ನವದೆಹಲಿ, ಭಾನುವಾರ, 22 ಜುಲೈ 2018 (07:17 IST)

ನವದೆಹಲಿ : ಸ್ಯಾನಿಟರಿ ನ್ಯಾಪ್‌ ಕಿನ್ಸ್‌ಗಳ ಮೇಲೆ  ಜಿ.ಎಸ್‌.ಟಿ. ವಿಧಿಸಿರುವುದಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇದೀಗ ಸ್ಯಾನಿಟರಿ ನ್ಯಾಪ್‌ ಕಿನ್ಸ್‌ಗಳನ್ನು ಜಿ.ಎಸ್‌.ಟಿ. ಯಿಂದ ಹೊರಗಿಡುವುದರ ಮೂಲಕ ಮಹಿಳೆಯರಿಗೆ ಸಿಹಿಸುದ್ದಿಯನ್ನು ನೀಡಿದೆ.


ಸ್ಯಾನಿಟಿರಿ ನ್ಯಾಪ್‍ಕಿನ್ ಮೇಲಿನ ಜಿ.ಎಸ್‌.ಟಿ ಯನ್ನು ತೆಗೆದುಹಾಕುವಂತೆ ಹಲವರು ಆಗ್ರಹಿಸಿದ ಕಾರಣ ಈ ಹಿಂದೆ ವಿಧಿಸಲಾಗಿದ್ದ ಸ್ಯಾನಿಟರಿ ನ್ಯಾಪ್‍ಕಿನ್ಸ್ ಮೇಲಿನ ಶೇ.12ರಷ್ಟು ತೆರಿಗೆಯನ್ನು ಕಡಿತಗೊಳಿಸಲಾಗಿದೆ. ಇದರೊಂದಿಗೆ ರಾಖಿ, ಪಾಶ್ಚರೀಕರಿಸಿದ ಹಾಲು, ಮಾರ್ಬಲ್ಸ್, ಕಟ್ಟಡ ಕಲ್ಲು & ಮರಮಟ್ಟುಗಳು ಮೇಲಿನ ತೆರಿಗೆಯನ್ನು ಕಡಿತಗೊಳಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರ ನೇತೃತ್ವದಲ್ಲಿ ನಡೆದ 28ನೇ ಜಿಎಸ್‍ಟಿ ಕೌನ್ಸಿಲ್ ಮಂಡಳಿಯಲ್ಲಿ ನಿರ್ಧಾರ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ರಿಲಯನ್ಸ್ ಜಿಯೊ ತನ್ನ ಗ್ರಾಹಕರಿಗೆ ನೀಡಿದ ಮಾನ್ಸೂನ್ ಹಂಗಮಾ ಆಫರ್ ಇಂದು ಆರಂಭ

ನವದೆಹಲಿ : ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೊ ತನ್ನ ಜಿಯೊಫೋನ್ ಗ್ರಾಹಕರಿಗೆ ಮಾನ್ಸೂನ್ ಹಂಗಾಮ ...

news

ಬೈಕ್ ವಲಯದಲ್ಲಿ ಮತ್ತೆ ಮಿಂಚುತ್ತಿದೆ ಹೋಂಡಾ ನವಿ

ಭಾರತದ ದ್ವೀಚಕ್ರ ಉದ್ಯಮದಲ್ಲಿ ಜಪಾನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಹೋಂಡಾ ತನ್ನ ನೂತನ ಮಾದರಿಯಾದ ...

news

10 ನಿಮಿಷದಲ್ಲೇ ಆನ್ಲೈನ್ ನಲ್ಲಿ ರೇಷನ್ ಕಾರ್ಡ್ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ

ಬೆಂಗಳೂರು : ರೇಷನ್ ಕಾರ್ಡ್ ಮಾಡುವ ಸಲುವಾಗಿ ಕಚೇರಿಗಳಿಗೆ ಅಲೆದಾಡುತ್ತಾ ಕೆಲವು ಅಧಿಕಾರಿಗಳ ಲಂಚದ ಆಸೆಗೆ ...

news

ಮೊಬೈಲ್ ಪ್ರಿಯರಿಗೆ ಗುಡ್ ನ್ಯೂಸ್; ಸ್ಯಾಮ್ಸಂಗ್ ಗ್ಯಾಲಕ್ಸಿ ಜೆ 4 ಫೋನ್ ಬೆಲೆಯಲ್ಲಿ ಇಳಿಕೆ

ಬೆಂಗಳೂರು : ಮೊಬೈಲ್ ಪ್ರಿಯರಿಗೊಂದು ಸಂತಸದ ಸುದ್ದಿ. ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡ ...

Widgets Magazine
Widgets Magazine