ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಹೆಚ್ಚಳ

ನವದೆಹಲಿ, ಶುಕ್ರವಾರ, 21 ಸೆಪ್ಟಂಬರ್ 2018 (16:50 IST)

ನವದೆಹಲಿ: ಸರಕಾರವು ಸಾರ್ವಜನಿಕ ಭವಿಷ್ಯ ನಿಧಿ ಹಾಗೂ ರಾಷ್ಟ್ರೀಯ ಪತ್ರ ಸೇರಿದಂತೆ ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರವನ್ನು ಶೇ 0.4ರಷ್ಟು ಏರಿಕೆ ಮಾಡಿದೆ.


ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರಕ್ಕೆ ಸಂಬಂಧಿಸಿದಂತೆ ತ್ರೈಮಾಸಿಕ ಅವಧಿ ಆಧರಿಸಿ ಅಧಿಸೂಚನೆ ಪ್ರಕಟಿಸಲಾಗುತ್ತದೆ. 2018-19 ವಿತ್ತ ವರ್ಷದಲ್ಲಿ ಅಕ್ಟೋಬರ್‌1-ಡಿಸೆಂಬರ್‌ 31 ಮೂರನೇ ತ್ರೈಮಾಸಿಕವಾಗಿದೆ. ಐದು ವರ್ಷಗಳ ನಿಶ್ಚಿತ ಠೇವಣಿ, ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆ ಹಾಗೂ ಸಣ್ಣ ಉಳಿತಾಯ ಖಾತೆಗಳ ಬಡ್ಡಿ ದರವು ಶೇ 7.8, 8.7, 7.3ಕ್ಕೆ ಏರಿಕೆಯಾಗಿದ್ದು, ಹಿರಿಯ ನಾಗರಿಕರ ಉಳಿತಾಯ ಠೇವಣಿಗೆ ತ್ರೈಮಾಸಿಕವಾಗಿ ಬಡ್ಡಿ ಪಾವತಿಯಾಗುತ್ತದೆ.


ಸುಕನ್ಯಾ ಸಮೃದ್ಧಿ ಖಾತೆಗೆ ಹೆಚ್ಚಿನ ಬಡ್ಡಿದರ ಲಭ್ಯವಾಗಲಿದ್ದು, ಪ್ರಸಕ್ತ ಇರುವ ಬಡ್ಡಿದರಕ್ಕಿಂತ ಶೇ 0.4 ಹೆಚ್ಚು ದೊರೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಮೂರು ಕ್ಯಾಮರಾ ಸೆಟಪ್ ಜೊತೆಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ7..!!

ಸ್ಯಾಮ್‌ಸಂಗ್ ತನ್ನ ನೂತನ ಮಧ್ಯಮ-ದರದ ಮೊಬೈಲ್ ಗ್ಯಾಲಕ್ಸಿ ಎ7 ಅನ್ನು ದಕ್ಷಿಣ ಕೊರಿಯಾದಲ್ಲಿ ಲಾಂಚ್ ...

news

ಮತ್ತೆ ಮೂರು ಬ್ಯಾಂಕ್‍ ಗಳ ವಿಲೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ. ಅವು ಯಾವುವು ಗೊತ್ತಾ?

ನವದೆಹಲಿ : ಸಾರ್ವಜನಿಕ ಸ್ವಾಮ್ಯದ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‍ಗಳನ್ನು ...

news

ಹಬ್ಬಗಳಿಗೆ ಫ್ರಿಜ್ ಹಾಗೂ ಟಿವಿಗಳನ್ನು ಖರೀದಿಸಬೇಕೆಂದುಕೊಂಡಿರುವ ಗ್ರಾಹಕರಿಗೊಂದು ಗುಡ್ ನ್ಯೂಸ್

ಬೆಂಗಳೂರು : ಹಬ್ಬಗಳು ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ ಗೃಹೋಪಯೋಗಿ ಉಪಕರಣಗ ಳನ್ನು ಖರೀದಿಸಬೇಕು ...

news

ಔಷಧಿ ಮಾಲೀಕರು ಹಾಗೂ ಉತ್ಪಾದಕರಿಗೆ ಕೇಂದ್ರ ಆರೋಗ್ಯ ಸಚಿವಾಲಯ ನೀಡಿದೆ ಬಿಗ್ ಶಾಕ್

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಔಷಧಿ ಮಾಲೀಕರು ಹಾಗೂ ಉತ್ಪಾದಕರಿಗೆ ಬಿಗ್ ಶಾಕ್ ವೊಂದನ್ನು ...

Widgets Magazine