ಬೆಂಗಳೂರು : ತನ್ನ ಗ್ರಾಹಕರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಬಿಡುಗಡೆ ಮಾಡಿರುವ ಜಿಯೋ ಇದೀಗ ಮೊದಲ ಬಾರಿಗೆ ಜಿಯೋ ಫೋನ್ ಬಳಕೆದಾರರಿಗೆ ದೊಡ್ಡ ಮಟ್ಟದ ಸೌಲಭ್ಯಯೊಂದನ್ನು ಒದಗಿಸಿಕೊಟ್ಟಿದೆ.