ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಹೆಚ್ಚಳ

ನವದೆಹಲಿ, ಶುಕ್ರವಾರ, 1 ಸೆಪ್ಟಂಬರ್ 2017 (17:08 IST)

ಪ್ರಸಕ್ತ ವರ್ಷಾಂತ್ಯಕ್ಕೆ ಸಬ್ಸಿಡಿಯನ್ನು ಅಂತ್ಯಗೊಳಿಸಲು ಪ್ರತಿ ತಿಂಗಳು ಅಡುಗೆ ಅನಿಲ ದರ ಏರಿಸುವ  ನಿರ್ಧಾರ ಕೈಗೊಂಡಿರುವ ಕೇಂದ್ರ ಸರಕಾರ, ಸಬ್ಸಿಡಿ ಸಹಿತ ಅಡುಗೆ ಸಿಲಿಂಡರ್ ದರದಲ್ಲಿ 7 ರೂಪಾಯಿ ಹೆಚ್ಚಳಗೊಳಿಸಿದೆ.  
ಸಬ್ಸಿಡಿ ಸಹಿತ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್ ಕಳೆದ ತಿಂಗಳು ದೆಹಲಿಯಲ್ಲಿ 479.77 ರೂ.ಗಳಿಗೆ ದೊರೆಯುತ್ತಿತ್ತು. ಇದೀಗ 487.18 ರೂಪಾಯಿಗಳಿಗೆ ದೊರೆಯಲಿದೆ ಎಂದು ಐಓಸಿ ತಿಳಿಸಿದೆ.
 
ಕಳೆದ ಜುಲೈ 31 ರಂದು ಲೋಕಸಭೆಯಲ್ಲಿ ದರ ಏರಿಕೆ ಪ್ರಸ್ತಾಪಿಸಿದ್ದ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ಸಿಲಿಂಡರ್ ದರದಲ್ಲಿ 4 ರೂಪಾಯಿ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದರು. ಆದರೆ, ಇದೀಗ ಸಿಲಿಂಡರ್ ದರದಲ್ಲಿ 7 ರೂಪಾಯಿಗಳಿಗೆ ಹೆಚ್ಚಳವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಕಾರು ಖರೀದಿದಾರರಿಗೆ ಕಾದಿದೆ ಶಾಕ್

ನವದೆಹಲಿ: ಕಾರು ಖರೀದಿ ಮಾಡಬೇಕೆಂದುಕೊಂಡಿದ್ದೀರಾ? ಹಾಗಿದ್ದರೆ ನಿಮಗೊಂದು ಶಾಕ್ ನೀಡಲು ಕೇಂದ್ರ ಸರ್ಕಾರ ...

news

ನೋಟ್ ಬ್ಯಾನ್ ಬಳಿಕ ಶೇ.99ರಷ್ಟು ಹಳೇ ನೋಟುಗಳು ವಾಪಸ್: ಮೋದಿ ಪ್ಲಾನ್ ಸಕ್ಸಸ್ ಆಯ್ತಾ..?

ಭಯೋತ್ಪಾದನೆ ಮತ್ತು ಕಪ್ಪು ಹಣ ತಡೆ ದೃಷ್ಟಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೈಗೊಂಡಿದ್ದ 500 ಮತ್ತು ...

news

ಶಾಕಿಂಗ್! ರಿಲಯನ್ಸ್ ಜಿಯೋ ಫೋನ್ ಪ್ರಿ ಬುಕಿಂಗ್ ಸ್ಥಗಿತ!

ನವದೆಹಲಿ: ರಿಲಯನ್ಸ್ ಜಿಯೋ 4 ಜಿ ಫೋನ್ ಗೆ ಬುಕಿಂಗ್ ಮಾಡಬೇಕೆಂದು ಕಾಯುತ್ತಿದ್ದವರಿಗೆ ಶಾಕಿಂಗ್ ನ್ಯೂಸ್ ...

news

ಕೆಲವೇ ಗಂಟೆಗಳಲ್ಲಿ ಜಿಯೋ ಫೋನ್ ದಾಖಲೆ ಬುಕಿಂಗ್

ನವದೆಹಲಿ: ರಿಲಯನ್ಸ್ ಜಿಯೋ 4 ಜಿ ಫೋನ್ ಬುಕಿಂಗ್ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ದಾಖಲೆ ಮಾಡಿದೆ. ಕೆಲವೇ ...

Widgets Magazine