ಎಲ್ಪಿಜಿ ಸಬ್ಸಿಡಿ ದರವನ್ನು ಶೇ. 60 ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ, ಶುಕ್ರವಾರ, 13 ಜುಲೈ 2018 (07:52 IST)

ನವದೆಹಲಿ : ಮಾರುಕಟ್ಟೆಯಲ್ಲಿ  ತೈಲ ದರ ಏರಿಕೆಯಾಗಿರುವ ಹಿನ್ನಲೆಯಲ್ಲಿ ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್‌ನ ದರಗಳನ್ನು ನಿಯಂತ್ರಿಸುವ ಸಲುವಾಗಿ ಎಲ್ಪಿಜಿ ಸಬ್ಸಿಡಿ ದರವನ್ನು ಶೇ. 60 ಹೆಚ್ಚಿಸಿದೆ ಎಂದು ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ದರದಲ್ಲ ಹೆಚ್ಚಳವಾಗಿದ್ದರೂ ಗ್ರಾಹಕರ ಸಬ್ಸಿಡಿಯಲ್ಲಿ ಸರ್ಕಾರ ಹೆಚ್ಚಳ ಮಾಡಿದೆ. ಇದರಿಂದ ಗ್ರಾಹಕರು ನಿರಾಳರಾಗಿದ್ದಾರೆ ಎಂದು ಐಒಸಿ ಅಧ್ಯಕ್ಷ ಸಂಜೀವ್ ಸಿಂಗ್ ತಿಳಿಸಿದ್ದಾರೆ.

 

ಹಾಗೇ ಕಳೆದ ಮೇಯಲ್ಲಿ 159.29 ರೂ. ಇದ್ದ ಸಬ್ಸಿಡಿ ಜೂನ್ ತಿಂಗಳಲ್ಲಿ 204.95 ರೂ.ಗೆ ತಲುಪಿದ್ದು, ಈ ತಿಂಗಳ ಆರಂಭದಲ್ಲಿ 257.74 ರೂ.ಗೆ ತಲುಪಿದೆ. ಒಟ್ಟಾರೆಯಾಗಿ ಒಂದೂವರೆ ತಿಂಗಳ ಅವಧಿಯಲ್ಲಿ ಎಲ್ಪಿಜಿ ಸಬ್ಸಿಡಿ ದರದಲ್ಲಿ ಶೇ. 60 ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 



ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಸ್ಮಾರ್ಟ್‌ಫೋನ್ ಅನುಕೂಲ ಅನಾನುಕೂಲಗಳೆಷ್ಟು

ಜೀವನ ಎನ್ನುವ ಹರಿವಿನಲ್ಲಿ ಮನುಷ್ಯ ತನ್ನನ್ನ ತಾನು ಅಭಿವೃದ್ಧಿಪಡಿಸಿಕೊಳ್ಳುತ್ತಾ ಇಂದು ಅಭಿವೃದ್ಧಿ ...

news

ಅಮೆಜಾನ್ ಗ್ರಾಹಕರಿಗೊಂದು ಸಿಹಿಸುದ್ದಿ ಜುಲೈ 16ರಿಂದ ಪ್ರೈಂ ಡೇ ಸೇಲ್!

ನವದೆಹಲಿ: ಅಮೆಜಾನ್ ತನ್ನ ಪ್ರೈಮ್ ಗ್ರಾಹಕರಿಗೆ ಜುಲೈ 16 ಹಾಗೂ 17ರಂದು ಭಾರಿ ಮಾರಾಟ ಮೇಳವನ್ನು ...

news

ಆದಾಯ ತೆರಿಗೆ ಪಾವತಿಸದಿದ್ದರೆ ಈ ತೊಂದರೆ ಗ್ಯಾರಂಟಿ!

ನವದೆಹಲಿ: ನೀವು ಆದಾಯ ತೆರಿಗೆ ಸಲ್ಲಿಸಲು ಅರ್ಹರಾಗಿದ್ದೀರಾ? ಹಾಗಿದ್ದರೆ ತಕ್ಷಣವೇ ಇದನ್ನು ಸೂಕ್ತ ...

news

ಮತ್ತೆ ಐದು ವರ್ಷಗಳಿಗೆ ಮುಕೇಶ್ ಅಂಬಾನಿ ರಿಲಯನ್ಸ್ ಮುಖ್ಯಸ್ಥ

ಮುಂಬೈ: ರಿಲಯನ್ಸ್ ಸಮೂಹ ಸಂಸ್ಥೆಯ ಮುಖ್ಯಸ್ಥರಾಗಿ ಮತ್ತೆ ಐದು ವರ್ಷಗಳಿಗೆ ಮುಕೇಶ್ ಅಂಬಾನಿ ...

Widgets Magazine
Widgets Magazine