ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು ಮತ್ತೆ 25 ಮೂಲಾಂಶ ಹೆಚ್ಚಿಸಿದೆ. ಪರಿಷ್ಕೃತ ರೆಪೊ ದರವೀಗ ಶೇ 6.50 ಆಗಿದೆ. ಸೋಮವಾರದಿಂದ ಆರಂಭಗೊಂಡಿದ್ದ ಹಣಕಾಸು ನೀತಿ ಸಮಿತಿಯ ಸಭೆ ಬುಧವಾರ ಕೊನೆಗೊಂಡಿದ್ದು,