ಸೆನ್ಸೆಕ್ಸ್: 44 ಪಾಯಿಂಟ್‌ಗಳ ಏರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಮುಂಬೈ, ಬುಧವಾರ, 21 ಸೆಪ್ಟಂಬರ್ 2016 (14:01 IST)

ಏಷ್ಯಾ ಶೇರುಪೇಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 44 ಪಾಯಿಂಟ್‌‌ಗಳ ಭರ್ಜರಿ ಚೇತರಿಕೆ ಕಂಡಿದೆ.  
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 111.30 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 44.02 ಪಾಯಿಂಟ್‌ಗಳ ಏರಿಕೆ ಕಂಡು 28,567.22 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 19.50 ಪಾಯಿಂಟ್‌ಗಳ ಕುಸಿತ ಕಂಡು 8,795.40 ಅಂಕಗಳಿಗೆ ತಲುಪಿದೆ. 
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.37 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದರೆ, ಶಾಂಘೈ ಸೂಚ್ಯಂಕ ಶೇ.0.04 ರಷ್ಟು ಏರಿಕೆಯಾಗಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.05 ರಷ್ಟು ಚೇತರಿಕೆಯೊಂದಿಗೆ ಅಂತ್ಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ದಸರಾದಿಂದ ದೀಪಾವಳಿಯವರೆಗೆ ಮೈಸೂರು ಶಾಪಿಂಗ್ ಫೆಸ್ಟಿವಲ್; ಕಾದಿವೆ ಆಕರ್ಷಕ ಬಹುಮಾನ

ದಸರಾ ಪ್ರಚಾರಾರ್ಥವಾಗಿ ಮತ್ತು ಮತ್ತು ನಗರದ ಆರ್ಥಿಕತೆ ಹೆಚ್ಚಿಸಲು ದುಬೈ ಶಾಪಿಂಗ್ ಫೆಸ್ಟಿವಲ್ ...

news

ಜಿಯೋ ದರ ಸಮರಕ್ಕೆ ಸೆಡ್ಡು ಹೊಡೆದ ಬಿಎಸ್‌ಎನ್‌ಎಲ್: ಗ್ರಾಹಕರಿಗೆ ಅನ್‌ಲಿಮಿಟೆಡ್ ಕಾಲ್

ನವದೆಹಲಿ: ದೇಶದ ಶ್ರೀಮಂತ ಉದ್ಯಮಿ ರಿಲಯನ್ಸ್ ಗ್ರೂಪ್ ಒಡೆಯ ಮುಕೇಶ್ ಅಂಬಾನಿ ನೇತೃತ್ವದ ಕಂಪೆನಿ ಜಿಯೋ ...

news

ಕೇವಲ 1700 ರೂ,ಗಳಿಗೆ ಐಫೋನ್ 7 ಖರೀದಿಸಬಹುದು: ಹೇಗೆ ಗೊತ್ತಾ?

ನವದೆಹಲಿ: ಒಂದು ವೇಳೆ ಮಾಧ್ಯಮ ವರದಿಗಳನ್ನು ನೋಡಿದಲ್ಲಿ ಹಬ್ಬದ ಸೀಜನ್ ಗ್ರಾಹಕರಿಗೆ ಬಂಪರ ಕೊಡುಗೆಯಾಗಲಿದೆ ...

news

ಝೆನ್‌ ಮೊಬೈಲ್‌ನಿಂದ ಅತ್ಯಾಧುನಿಕ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ

ಸ್ವದೇಶಿ ಸ್ಮಾರ್ಟ್‌ಪೋನ್ ತಯಾರಿಕಾ ಸಂಸ್ಥೆಯಾಗಿರುವ ಝೆನ್ ಮೊಬೈಲ್, ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ...

Widgets Magazine