ಬೆಂಗಳೂರು : ಸ್ಟೇಟ್ ಬ್ಯಾಂಕ್ ತನ್ನ ಇಂಟರ್ನೆಟ್ ಬ್ಯಾಂಕಿಂಗ್ ಬಳಕೆದಾರರಿಗೆ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಮೊಬೈಲ್ ನಂಬರ್ ರಿಜಿಸ್ಟರ್ ಮಾಡಬೇಕು ಎಂಬುದಾಗಿ ತಿಳಿಸಿದೆ.