ತಿಂಗಳ ಪಿಂಚಣಿ ಮೊತ್ತ ದ್ವಿಗುಣಗೊಳಿಸಲು ಕೇಂದ್ರದಿಂದ ಚಿಂತನೆ

ನವದೆಹಲಿ, ಬುಧವಾರ, 13 ಜೂನ್ 2018 (20:31 IST)

ನವದೆಹಲಿ: ಕೇಂದ್ರ ಸರ್ಕಾರವು ಅಟಲ್ ಪಿಂಚಣಿ ಯೋಜನೆಯಡಿಯಲ್ಲಿ  ತಿಂಗಳ ಪಿಂಚಣಿ ಮೊತ್ತವನ್ನು ದ್ವಿಗುಣಗೊಳಿಸಲು ಚಿಂತನೆ ನಡೆಸುತ್ತಿದೆ.


ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಪಿಂಚಿಣಿ ಮೊತ್ತವನ್ನು ಈಗಿರುವ 5000 ರೂ.ಗಳಿಂದ 10,000 ರೂ.ಗಳಿಗೆ ಹೆಚ್ಚಿಸಲು ಸರಕಾರಕ್ಕೆ ಶಿಫಾರಸು ಮಾಡಿದೆ. ಇದನ್ನು ಕೇಂದ್ರ ಸರಕಾರ ಕೂಡ ಪರಿಶೀಲನೆ ನಡೆಸುತ್ತಿದೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಣಕಾಸು ಸೇವಾ ಇಲಾಖೆಯ ಜಂಟಿ ಕಾರ್ಯದರ್ಶಿ ಮದ್ನೇಶ್ ಕುಮಾರ್ ಮಿಶ್ರಾ, ‘ಪಿಂಚಣಿ ಮೊತ್ತ ಹೆಚ್ಚಿಸುವ ಪ್ರಸ್ತಾಪ ನಮ್ಮ ಮುಂದಿದ್ದು, ಸಕ್ರಿಯ ಪರಿಶೀಲನೆಯಲ್ಲಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 



ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಏರ್ ಟೆಲ್ ನಿಂದ ಗ್ರಾಹಕರಿಗೊಂದು ಸಿಹಿಸುದ್ದಿ!

ಬೆಂಗಳೂರು: ಭಾರ್ತಿ ಏರ್ ಟೆಲ್ ತನ್ನ 149 ರು ಹಾಗೂ 399ರು ಪ್ಯಾಕೇಜ್ ಗಳನ್ನು ಬದಲಾಯಿಸಿದೆ. ಇದರಿಂದ ...

news

ಮುಕೇಶ್ ಅಂಬಾನಿ ಪಡೆಯುವ ವೇತನ ಎಷ್ಟು ಗೊತ್ತಾ?

ಮುಂಬೈ: ರಿಲಯನ್ಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಮುಕೇಶ್ ಅಂಬಾನಿ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ...

news

ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಸೇವೆ-ಗೂಗಲ್

ನವದೆಹಲಿ : ರೈಲ್ವೆ ಇಲಾಖೆಯ ಸಹಯೋಗದೊಂದಿಗೆ ದೇಶದ 400 ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಸೇವೆಯನ್ನು ...

news

ಬಿಎಸ್ ಎಲ್ ನಿಂದ ಗ್ರಾಹಕರಿಗೊಂದು ಸಿಹಿಸುದ್ದಿ; ಕಡಿಮೆ ದರದಲ್ಲಿ ಬ್ರಾಡ್ ಬ್ಯಾಂಡ್ ಯೋಜನೆ

ಬೆಂಗಳೂರು: ಬಿಎಸ್ಎನ್ಎಲ್ ಸಂಸ್ಥೆ ನಾಲ್ಕು ಕಡಿಮೆ ದರದ ಬ್ರಾಡ್ ಬ್ಯಾಂಡ್ ಯೋಜನೆಯನ್ನು ಪ್ರಕಟಿಸಿದೆ. ಈ ...

Widgets Magazine
Widgets Magazine