ರಾಜ್ಯಸರ್ಕಾರದಿಂದ ಮಹಿಳೆಯರಿಗೊಂದು ಸಿಹಿ ಸುದ್ಧಿ; ಸ್ವಸಹಾಯ ಬ್ಯಾಂಕುಗಳಲ್ಲಿ ಬಡ್ಡಿರಹಿತ ಸಾಲ

ಬೆಂಗಳೂರು, ಬುಧವಾರ, 17 ಅಕ್ಟೋಬರ್ 2018 (13:18 IST)

ಬೆಂಗಳೂರು : ಮಹಿಳೆಯರು ಸ್ವಾವಲಂಭಿ ಜೀವನ ನಡೆಸಲಿ ಎಂಬ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು  ಆರಂಭಿಸಿದೆ.


ಹೌದು. ಮತ್ತು ರಾಜ್ಯ ಸರ್ಕಾರಗಳು ಮಾತೃಶ್ರೀ ಯೋಜನೆ,ಮಾತೃ ವಂದನಾ ಯೋಜನೆಗಳನ್ನು ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ತಂದಿವೆ.


ಅಷ್ಟೇ ಅಲ್ಲದೇ  ಇದೀಗ ಹಾಗು ಸ್ರ್ತೀಶಕ್ತಿ ಮಹಿಳಾ ಸಂಘಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಈ ಮೂಲಕ ಮಹಿಳೆಯರಿಗಾಗಿಯೇ ಹೊಸ ಕಾಯಕ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಸ್ವಸಹಾಯ ಬ್ಯಾಂಕುಗಳಲ್ಲಿ ಬಡ್ಡಿರಹಿತ ಸಾಲ ನೀಡುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ದಸರಾ ಪ್ರಯುಕ್ತ ನಾಳೆಯಿಂದ ಎಸ್.ಬಿ.ಐ. ನ YONO ಆಪ್ ನಿಂದ ಖರೀದಿ ಮಾಡುವವರಿಗೆ ಭರ್ಜರಿ ಆಫರ್

ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ YONO ಆಪ್ ಮೂಲಕ ಖರೀದಿ ಮಾಡುವ ಗ್ರಾಹಕರಿಗೆ ಭರ್ಜರಿ ...

news

ಇಂಟರ್ ನೆಟ್ ಬ್ಯಾಂಕಿಂಗ್ ಬಳಕೆದಾರರ ಖಾತೆಗೆ ಮೊಬೈಲ್ ನಂಬರ್ ಕಡ್ಡಾಯಗೊಳಿಸಿದ ಸ್ಟೇಟ್ ಬ್ಯಾಂಕ್

ಬೆಂಗಳೂರು : ಸ್ಟೇಟ್ ಬ್ಯಾಂಕ್ ತನ್ನ ಇಂಟರ್ನೆಟ್ ಬ್ಯಾಂಕಿಂಗ್ ಬಳಕೆದಾರರಿಗೆ ಬ್ಯಾಂಕ್ ಖಾತೆಗೆ ...

news

ಪತಂಜಲಿ ಉತ್ಪನ್ನಗಳಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆ. ಈ ಬಗ್ಗೆ ಸಂಸ್ಥೆ ಪ್ರತಿಕ್ರಿಯೆ ಏನು?

ನವದೆಹಲಿ : ಸ್ವದೇಶಿ ಉತ್ಪನ್ನಗಳ ಸಂಸ್ಥೆಯಾದ ಪಂತಾಜಲಿ ಹೆಸರಿಗೆ ಮಸಿ ಬಳಿಯುವ ಕೆಲಸ ಇದೀಗ ಸಾಮಾಜಿಕ ...

news

ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುವವರಿಗೆ ಇಲ್ಲಿದೆ ಒಂದು ಸಿಹಿಸುದ್ದಿ

ನವದೆಹಲಿ : ಜನರು ತೆರಿಗೆ ಪಾವತಿಯನ್ನು ಸರಿಯಾದ ಸಮಯಕ್ಕೆ ಕಟ್ಟದೆ ಇರುವ ಕಾರಣದಿಂದ ಇದೀಗ ಕೇಂದ್ರ ಸರ್ಕಾರ ...

Widgets Magazine
Widgets Magazine