ಬೆಂಗಳೂರು : ಕಂಪ್ಯೂಟರ್ ನಲ್ಲಿ ವಿಂಡೋಸ್ 7 ಆಪರೇಟಿಂಗ್ ಸಿಸ್ಟಮ್ ಅನ್ನು ಬಳಸುತ್ತಿರುವವರಿಗೆ ಮೈಕ್ರೋಸಾಫ್ಟ್ ಸಂಸ್ಥೆ ಮಹತ್ವದ ಸೂಚನೆಯೊಂದನ್ನು ನೀಡಿದೆ.