ನವದೆಹಲಿ : ಮಾರ್ಚ್ 31ರೊಳಗೆ ಪಾನ್ ಕಾರ್ಡ್ ಇರುವವರು ಅದರ ಜೊತೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕೆಂದು ಆದಾಯ ತೆರಿಗೆ ಇಲಾಖೆ ನಿರ್ದೇಶಿಸಿದೆ.