Widgets Magazine
Widgets Magazine

‘ಅಗ್ನಿಸಾಕ್ಷಿ’ ಸ್ವಾಮೀಜಿ, ನಟ ಸುದರ್ಶನ್ ಗೆ ಗಾಯ

ಬೆಂಗಳೂರು, ಬುಧವಾರ, 6 ಸೆಪ್ಟಂಬರ್ 2017 (09:37 IST)

Widgets Magazine

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸ್ವಾಮೀಜಿ ಪಾತ್ರ ನಿಭಾಯಿಸುತ್ತಿದ್ದ ಹಿರಿಯ ನಟ ಸುದರ್ಶನ್ ಗೆ ಬಿದ್ದು ಕಾಲಿಗೆ ಏಟು ಮಾಡಿಕೊಂಡಿದ್ದಾರೆ.


 
ಸ್ಯಾಂಡಲ್ ವುಡ್ ನ ಹಿರಿಯ  ತಾರೆ ಸುದರ್ಶನ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯವಿದ್ದರೂ ಶೂಟಿಂಗ್ ಗೆ ಹಾಜರಾಗುತ್ತಿದ್ದರು. ಆದರೆ ಇದೀಗ ಮನೆಯಲ್ಲಿ ರಾತ್ರಿ ವೇಳೆ ಬಾತ್ ರೂಂನಲ್ಲಿ ಕಾಲು ಜಾರಿ ಬಿದ್ದಿದ್ದು, ಕಾಲಿನ ಮೂಳೆ ಮುರಿತವಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
 
ಹಳೆಯ ಕಾಲದ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ.
 
ಇದನ್ನೂ ಓದಿ.. ಧವನ್ ಅನುಪಸ್ಥಿತಿಯಲ್ಲೂ ಕೆಎಲ್ ರಾಹುಲ್ ಗಿಲ್ಲ ಆರಂಭಿಕ ಸ್ಥಾನ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಶೂಟಿಂಗ್ ವೇಳೆ ಬ್ಲಾಸ್ಟ್`ನಿಂದ ಗಾಯಗೊಂಡ ಕನ್ನಡದ ನಟ..!

ಮಾಸ್ತಿಗುಡಿ ಚಿತ್ರೀಕರಣದ ಸಂದರ್ಭ ಇಬ್ಬರು ಸಹ ಕಲಾವಿದರ ಸಾವು ಮತ್ತು ಕೆಂಪೇಗೌಡ-2 ಚಿತ್ರದ ಶೂಟಿಂಗ್ ವೇಳೆ ...

news

ಇನ್ನೊಬ್ಬ ಸ್ಯಾಂಡಲ್ ವುಡ್ ನಟಿ ರಹಸ್ಯ ಮದುವೆ?!

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಒಂದಿಬ್ಬರು ನಟಿಯರು ಗುಟ್ಟಾಗಿ ಮದುವೆಯಾಗಿ ನಂತರ ...

news

ಊಟಕ್ಕೆ ಮನೆಗೆ ಬನ್ರೀ.. ಎಂದು ಗಂಡನಿಗೆ ಬಹಿರಂಗವಾಗಿ ದಬಾಯಿಸೋದೇ ಕಾಜೋಲ್?!

ಮುಂಬೈ: ಅಜಯ್ ದೇವಗನ್ ಮತ್ತು ಕಾಜೋಲ್ ಬಾಲಿವುಡ್ ನ ಮೋಸ್ಟ್ ಮೇಡ್ ಫಾರ್ ಈಚ್ ಅದರ್ ಕಪಲ್. ಇವರಿಬ್ಬರ ಜೋಡಿ ...

news

ಕನ್ನಡ ಚಿತ್ರದಲ್ಲಿ ನಾಯಕಿಯಾಗಿ ಸನ್ನಿ..!

ಪೋರ್ನ್ ಉದ್ಯಮದಿಂದ ಹೊರಬಂದ ಸನ್ನಿ ಲಿಯೋನ್ ಭಾರತೀಯ ಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ...

Widgets Magazine Widgets Magazine Widgets Magazine