Widgets Magazine
Widgets Magazine

ನಟ ಚೇತನ್ ಗೆ ಜೀವ ಬೆದರಿಕೆ

ಬೆಂಗಳೂರು, ಶುಕ್ರವಾರ, 8 ಸೆಪ್ಟಂಬರ್ 2017 (09:40 IST)

Widgets Magazine

ಬೆಂಗಳೂರು: ನಟ ಚೇತನ್ ಗೆ ಜೀವ ಬೆದರಿಕೆ ಎದುರಿಸುತ್ತಿದ್ದಾರೆ. ತನಗೆ ಜೀವ ಬೆದರಿಕೆ ಇದೆ ಎಂದು ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


 
ಚೇತನ್ ಇತ್ತೀಚೆಗೆ ಸಾಮಾಜಿಕ ರಾಜಕೀಯ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಅಲ್ಲದೆ, ಲಿಂಗಾಯುತ ಪ್ರತ್ಯೇಕ ಧರ್ಮದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.
 
ತಮ್ಮ ಮನೆಯ ಸುತ್ತವೂ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂದು ಚೇತನ್ ಹೇಳಿಕೊಂಡಿದ್ದಾರೆ. ಇದೀಗ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ  ಬಳಿಕ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಚೇತನ್ ರಕ್ಷಣೆ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.
 
ಇದನ್ನೂ ಓದಿ.. ‘ನಿಮ್ಮ ದೇಶದಲ್ಲೇ ಬೀಫ್ ತಿಂದು ಭಾರತಕ್ಕೆ ಬನ್ನಿ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಗೌರಿ ಲಂಕೇಶ್ ಹತ್ಯೆ: ಸ್ಯಾಂಡಲ್ ವುಡ್ ತಾರೆಯರ ಪ್ರತಿಕ್ರಿಯೆ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ಸ್ಯಾಂಡಲ್ ವುಡ್ ತಾರೆಯರು ತಮ್ಮ ಪ್ರತಿಕ್ರಿಯೆ ...

news

ಲವ್ ಇರೋದು ನಿಜ, ಗುಟ್ಟಾಗಿ ಮದುವೆ ಎಲ್ಲಾ ಸುಳ್ಳು ಎಂದ ಶೃತಿ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಶೃತಿ ಹರಿಹರನ್ ಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ...

news

‘ಅಗ್ನಿಸಾಕ್ಷಿ’ ಸ್ವಾಮೀಜಿ, ನಟ ಸುದರ್ಶನ್ ಗೆ ಗಾಯ

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸ್ವಾಮೀಜಿ ...

news

ಶೂಟಿಂಗ್ ವೇಳೆ ಬ್ಲಾಸ್ಟ್`ನಿಂದ ಗಾಯಗೊಂಡ ಕನ್ನಡದ ನಟ..!

ಮಾಸ್ತಿಗುಡಿ ಚಿತ್ರೀಕರಣದ ಸಂದರ್ಭ ಇಬ್ಬರು ಸಹ ಕಲಾವಿದರ ಸಾವು ಮತ್ತು ಕೆಂಪೇಗೌಡ-2 ಚಿತ್ರದ ಶೂಟಿಂಗ್ ವೇಳೆ ...

Widgets Magazine Widgets Magazine Widgets Magazine