Widgets Magazine
Widgets Magazine

ಚಿತ್ರ ನಟ ದೊಡ್ಡಣ್ಣಗೆ ಅನಾರೋಗ್ಯ

Bangalore, ಶುಕ್ರವಾರ, 19 ಮೇ 2017 (07:39 IST)

Widgets Magazine

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


 
ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿ ತೆಲುಗು ಚಿತ್ರವೊಂದರ ಚಿತ್ರೀಕರಣದಲ್ಲಿ ನಿರತರಾಗಿದ್ದಾಗ ಅಸ್ವಸ್ಥರಾದ ಅವರನ್ನು ತಕ್ಷಣ ಅಲ್ಲಿನ ಆಯುಷ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಕುಟುಂಬದವರ ಕೋರಿಕೆ ಮೇರೆಗೆ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
 
ರಾತ್ರಿ ಸುಮಾರು 2.30 ರ ವೇಳೆಗೆ ಆಂಬ್ಯುಲೆನ್ಸ್ ಮೂಲಕ ಅವರನ್ನು ಬೆಂಗಳೂರಿಗೆ ಕರೆ ತರಲಾಗಿದೆ ಎಂದು ವಿಜಯಪುರ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
ಇದರಲ್ಲಿ ಇನ್ನಷ್ಟು ಓದಿ :  
ನಟ ದೊಡ್ಡಣ್ಣ ಸ್ಯಾಂಡಲ್ ವುಡ್ ಕನ್ನಡ ಸಿನಿಮಾ ಸುದ್ದಿ Sandalwood Actor Doddanna Kannada Film News

Widgets Magazine

ಸ್ಯಾಂಡಲ್ ವುಡ್

news

ವಾರಸ್ದಾರ ಧಾರವಾಹಿಯಿಂದ ಯಜ್ಞಾ ಶೆಟ್ಟಿ ಔಟ್!

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕಿಚ್ಚ ಸುದೀಪ್ ನಿರ್ಮಾಣದ ವಾರಸ್ದಾರ ...

news

ಸಚಿನ್ ತೆಂಡುಲ್ಕರ್ ಸಿನಿಮಾಗೆ ತೆರಿಗೆ ವಿನಾಯ್ತಿ

ಮುಂಬೈ: ಸಚಿನ್ ತೆಂಡುಲ್ಕರ್ ಅದೆಷ್ಟೋ ಕ್ರಿಕೆಟಿಗನಾಗ ಬಯಸುವ ಯುವಕರಿಗೆ ಆದರ್ಶ. ಅಂತಹ ಆದರ್ಶಮೂರ್ತಿಯ ಜೀವನ ...

news

ರಜಿನಿಕಾಂತ್ ರಾಜಕೀಯ ಪ್ರವೇಶದ ಡೇಟ್ ಫಿಕ್ಸ್..?

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜಿನಿಕಾಂತ್ ರಾಜಕೀಯ ಪ್ರವೇಶಕ್ಕೆ ಕಾಲ ಕೂಡಿಬಂದಂತೆ ಕಾಣುತ್ತಿದೆ. ...

news

ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದ ಬಗ್ಗೆ ವೈದ್ಯ ಡಾ. ನರೇಶ್ ಶೆಟ್ಟಿ ಹೇಳಿದ್ದಿಷ್ಟು

ಪಾರ್ವತಮ್ಮ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಎಂ.ಎಸ್. ...

Widgets Magazine Widgets Magazine Widgets Magazine