ಗೀತಾ ವಿಷ್ಣು ಪ್ರಕರಣದಲ್ಲಿ ಸಿಲುಕಿಕೊಂಡ ಯುವ ನಟರಿಗೆ ನಟ ಜಗ್ಗೇಶ್ ಬೆಂಬಲ

ಬೆಂಗಳೂರು, ಮಂಗಳವಾರ, 3 ಅಕ್ಟೋಬರ್ 2017 (12:10 IST)

ಬೆಂಗಳೂರು: ಗೀತಾ ವಿಷ್ಣು ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್ ಹೆಸರು ಎಳೆದು ತಂದಿದ್ದಕ್ಕೆ ನಟ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರಜ್ವಲ್ ಮತ್ತು ಸ್ನೇಹಿತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.


 
‘ಯಾರೋ ಸಿರಿವಂತರ ಮಗ ಮಾಡಿದ ತಪ್ಪಿಗೆ ಇನ್ನೂ ಬೆಳೆಯಬೇಕಿರುವ ಮಕ್ಕಳ ಹೆಸರು ಹಾಳು ಮಾಡಬೇಡಿ’ ಎಂದು ಜಗ್ಗೇಶ್ ಪ್ರಜ್ವಲ್, ದಿಗಂತ್ ಪರವಾಗಿ ಮಾತನಾಡಿದ್ದಾರೆ.
 
ಅಷ್ಟೇ ಅಲ್ಲದೆ, ಆ ದಿನ ಪ್ರಜ್ವಲ್ ಚಿತ್ರೀಕರಣದಲ್ಲಿದ್ದ ಫೋಟೋವನ್ನೂ ಸಾಕ್ಷಿ ಸಮೇತ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ತಪ್ಪು ಸರಿಪಡಿಸುವಂತೆ ಮಾಧ್ಯಮಗಳಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಪ್ರಜ್ವಲ್ ದೇವರಾಜ್ ತಮಗೆ ಬೆಂಬಲ ನೀಡಿದ ಜಗ್ಗೇಶ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಸತ್ಯಕ್ಕೆ ತಡವಾಗಿಯಾದರೂ ಜಯ ಸಿಕ್ಕಿಯೇ ಸಿಗುತ್ತದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ನಟ ಜಗ್ಗೇಶ್ ಗೀತಾ ವಿಷ್ಣು ಪ್ರಕರಣ ದೇವರಾಜ್ ಪ್ರಜ್ವಲ್ ದೇವರಾಜ್ ಸ್ಯಾಂಡಲ್ ವುಡ್ ಕನ್ನಡ ಸಿನಿಮಾ ಸುದ್ದಿಗಳು Devraj Sandalwood Prajwal Devraj Actor Jaggesh Geetha Vishnu Case Kannada Film News

ಸ್ಯಾಂಡಲ್ ವುಡ್

news

ಏನೋ ಹೇಳಲು ಹೋಗಿ ಇನ್ನೇನೋ ಮಾಡಿಕೊಂಡ ನಟ ಜೆಕೆ!

ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಮೂಲಕ ಜನರಿಗೆ ಸೂಪರ್ ಸ್ಟಾರ್ ಜೆಕೆ ಎಂದೇ ಪರಿಚಿತರಾದ ನಟ ಜಯರಾಂ ...

news

‘ಪ್ರಶಸ್ತಿ ವಾಪಸ್ ಮಾಡಲು ನಾನೇನು ಮೂರ್ಖನೇ?’

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರದಲ್ಲಿ ಮೌನವಾಗಿರುವ ಪ್ರಧಾನಿ ಮೋದಿ ಐದು ...

news

‘ಚೆಲುವಿನ ಚಿತ್ತಾರ’ ಖ್ಯಾತಿಯ ನಟ ರಾಕೇಶ್ ಸಾವು

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸೂಪರ್ ಹಿಟ್ ಚಿತ್ರ ಚೆಲುವಿನ ಚಿತ್ತಾರದಲ್ಲಿ ಬಾಲನಟನಾಗಿ ...

news

ಗಾಯಕ ಉದಿತ್ ನಾರಾಯಣ್ ಪುತ್ರ ಆದಿತ್ಯನಿಂದ ಏರ್‌ಲೈನ್ಸ್ ಸಿಬ್ಬಂದಿಗೆ ಅವಾಜ್

ಚತ್ತೀಸ್‌ಗಢ್: ರಾಯ್ಪುರ್ ವಿಮಾನ ನಿಲ್ದಾಣದಲ್ಲಿ ಖ್ಯಾತ ಗಾಯಕ ಉದಿತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ...

Widgets Magazine
Widgets Magazine