ನಟ ಮಂಡ್ಯ ರಮೇಶ್ ಕಾರು ಅಪಘಾತ

ಬೆಂಗಳೂರು, ಶುಕ್ರವಾರ, 2 ಫೆಬ್ರವರಿ 2018 (16:34 IST)

ಬೆಂಗಳೂರು: ಖ್ಯಾತ ಪೋಷಕ ನಟ ಮಂಡ್ಯ ರಮೇಶ್ ಚಲಾಯಿಸುತ್ತಿದ್ದ ಕಾರು ಬೆಂಗಳೂರು-ಮೈಸೂರು ನಡುವಿನ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ.
 

ಮಜಾ ಟಾಕೀಸ್ ಕಾರ್ಯಕ್ರಮದ ಚಿತ್ರೀಕರಣ ಮುಗಿಸಿ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವಾಗ ಈ ದುರ್ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಸ್ವತಃ ರಮೇಶ್ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಡಿವೈಡರ್ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
 
ಅದೃಷ್ಟವಶಾತ್ ನಟ ರಮೇಶ್ ಗೆ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಮುನ್ನಾಭಾಯ್ ಜೀವನಾಧಾರಿತ ಚಿತ್ರದಲ್ಲಿ ಬಣ್ಣ ಹಚ್ಚುತ್ತಿರುವುದು ಯಾರು ಗೊತ್ತಾ...!

ಬಾಲಿವೂಡ್‌ನಲ್ಲಿ ದಿನಕ್ಕೊಂದು ಹೊಸ ರೀತಿಯ ಕಥೆಗಳನ್ನು ಒಳಗೊಂಡ ಚಿತ್ರಗಳು ಬರುತ್ತಿರುವ ಬೆನ್ನಲ್ಲೇ ...

news

ಪತಿಯ ಶತಕ ಮತ್ತು ಗೆಲುವನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಅನುಷ್ಕಾ ಶರ್ಮಾ...!!

ಮುಂಬೈ: ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿನ ವಿರಾಟ್ ಕೊಹ್ಲಿಯ ಅದ್ಭುತ ಆಟ ...

news

82 ವರ್ಷದ ಅಜ್ಜಿಯ ಪ್ರೀತಿಗೆ ಮೂಕರಾದ ಕಿಚ್ಚ ಸುದೀಪ್! (ವಿಡಿಯೋ)

ಬೆಂಗಳೂರು: ಕಿಚ್ಚ ಸುದೀಪ್ ಗೆ ಅದೆಷ್ಟೋ ಮಂದಿ ಅಭಿಮಾನಿಗಳಿದ್ದಾರೆ. ಆದರೆ ಇಲ್ಲೊಬ್ಬ ಅಪರೂಪದ ಅಭಿಮಾನಯ ...

news

ಇವರ ಬಗ್ಗೆ ಮಾತನಾಡಲು ನಿಮಗೆ ನಾಲಿಗೆ ಇಲ್ವಾ? ಪ್ರಕಾಶ್ ರೈಗೆ ಜಗ್ಗೇಶ್ ಹೀಗೆ ಹೇಳಿದ್ದೇಕೆ?!

ಬೆಂಗಳೂರು: ಇತ್ತೀಚೆಗೆ ಅವಕಾಶ ಸಿಕ್ಕಾಗಲೆಲ್ಲಾ ಬಿಜೆಪಿ ನಾಯಕರ ಮೇಲೆ ಹರಿಹಾಯುತ್ತಿರುವ ಬಹುಭಾಷಾ ತಾರೆ ...

Widgets Magazine
Widgets Magazine