Widgets Magazine
Widgets Magazine

ನಟ ರಜನಿಕಾಂತ್‌ಗೆ ರಾಜಕೀಯಕ್ಕೆ ಬರುವ ಇಚ್ಚೆಯಿದೆ: ಬಹದ್ದೂರ್

ಬೆಂಗಳೂರು, ಬುಧವಾರ, 17 ಮೇ 2017 (13:40 IST)

Widgets Magazine

ನಟ ರಜನಿಕಾಂತ್‌ಗೆ ರಾಜಕೀಯಕ್ಕೆ ಬರುವ ಇಚ್ಚೆಯಿದೆ. ಆದರೆ. ಯಾವಾಗ ಪ್ರವೇಶಿಸುತ್ತಾರೆ ಎನ್ನುವುದು ತಿಳಿದಿಲ್ಲ ಎಂದು ರಜನಿ ಆಪ್ತ ಸ್ನೇಹಿತ ರಾಜ್ ಬಹದ್ದೂರ್ ಹೇಳಿದ್ದಾರೆ.
 
ಒಂದು ವೇಳೆ, ಹಿಮಾಲಯದಲ್ಲಿರುವ ಬಾಬಾ, ರಜನಿಯವರಿಗೆ ರಾಜಕೀಯ ಪ್ರವೇಶಿಸುವಂತೆ ಇಂದೇ ಅನುಮತಿ ನೀಡಿದಲ್ಲಿ ನಾಳೆಯೇ ರಾಜಕೀಯಕ್ಕೆ ಬರುತ್ತಾರೆ ಎಂದು ತಿಳಿಸಿದ್ದಾರೆ.   
 
ರಾಜಕೀಯಕ್ಕೆ ಬರೋದಕ್ಕೆ ರಜನಿ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ತಮಿಳುನಾಡಿನ ಏಳುವರೆ ಕೋಟಿ ಜನ ರಜನಿ ರಾಜಕೀಯ ಪ್ರವೇಶಿಸುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ, ಯಾವಾಗ ರಜನಿ ರಾಜಕೀಯ ಪ್ರವೇಶಿಸುತ್ತಾರೆ ಎನ್ನುವುದು ತಿಳಿದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
 
ತಮಿಳುನಾಡಿನಲ್ಲಿ ರಾಜಕೀಯ ಹದಗೆಟ್ಟಿದೆ. ಬಡವರಿಗಾಗಿ, ಶೋಷಿತರಿಗಾಗಿ ಏನಾದರೂ ಮಾಡಲೇಬೇಕು ಎನ್ನುವುದು ರಜನಿ ಬಯಕೆಯಾಗಿದೆ. ಹಿಮಾಲಯದಲ್ಲಿರುವ ಬಾಬಾ ಅನುಮತಿ ದೊರೆಯುವವರೆಗೆ ರಜನಿ ರಾಜಕೀಯ ಪ್ರವೇಶಿಸುವುದಿಲ್ಲ ಎನ್ನುವುದು ಸತ್ಯ ಎಂದು ರಜನಿ ಆಪ್ತ ಸ್ನೇಹಿತ ರಾಜ್ ಬಹದ್ದೂರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಬಾಡಿಗಾರ್ಡ್ ಗಳಿಗೆ ಬಂಪರ್ ಆಫರ್ ನೀಡಿದ ಸಲ್ಮಾನ್ ಖಾನ್

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ತಮ್ಮ ಆಪ್ತರನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಾರೆ. ...

news

ಇನ್ನೆರೆಡು ದಿನಗಳಲ್ಲಿ ಪಾರ್ವತಮ್ಮ ರಾಜಕುಮಾರ್ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾರ್ವತಮ್ಮ ...

news

ಸುದೀಪ್ ಚಿತ್ರೀಕರಣಕ್ಕೆ ಭೇಟಿಕೊಟ್ಟ ಪುನೀತ್ ರಾಜ್ ಕುಮಾರ್

ಬೆಂಗಳೂರು: ಹಿಂದೊಮ್ಮೆ ಪುನೀತ್ ರಾಜ್ ಕುಮಾರ್ ಸಿನಿಮಾ ಸೆಟ್ ಗೆ ಕಿಚ್ಚ ಸುದೀಪ್ ಹಠಾತ್ ಭೇಟಿ ನೀಡಿ ...

news

ಮತ್ತೆ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ವರನಟ ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ...

Widgets Magazine Widgets Magazine Widgets Magazine