ನಟ ವಿಶಾಲ್ ಸಂಸ್ಥೆ ಮೇಲೆ ಜಿಎಸ್ ಟಿ ತಂಡ ದಾಳಿ

ಚೆನ್ನೈ, ಮಂಗಳವಾರ, 24 ಅಕ್ಟೋಬರ್ 2017 (09:12 IST)

ಚೆನ್ನೈ: ತಮಿಳು ಸಿನಿಮಾಗೆ ಜಿಎಸ್ ಟಿ ಉರುಳು ಸಿಕ್ಕಿ ಹಾಕಿಕೊಂಡಿದೆ. ಮರ್ಸೆಲ್ ಸಿನಿಮಾದಲ್ಲಿ ಜಿಎಸ್ ಟಿ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬೆನ್ನಲ್ಲೇ ಇನ್ನೊಬ್ಬ ತಮಿಳು ನಟ ವಿಶಾಲ್ ಗೆ ಜಿಎಸ್ ಟಿ ಉರುಳು ಸಿಕ್ಕಿ ಹಾಕಿಕೊಂಡಿದೆ.


 
ವಿಶಾಲ್ ಒಡೆತನದ ಸಿನಿಮಾ ನಿರ್ಮಾಣ ಸಂಸ್ಥೆಯ ಮೇಲೆ ಜಿಎಸ್ ಟಿ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ ದಾಳಿ ವೇಳೆ ನಿಯಮ ಉಲ್ಲಂಘನೆ ಮಾಡಿರುವ ದಾಖಲೆಗಳು ಸಿಕ್ಕಿವೆಯೇ ಎಂಬುದು ಸ್ಪಷ್ಟವಾಗಿಲ್ಲ.
 
ವಿಶೇಷವೆಂದರೆ ಮರ್ಸೆಲ್ ಸಿನಿಮಾವನ್ನು ಮೊಬೈಲ್ ನಲ್ಲಿ ನೋಡಿದ್ದ ಬಿಜೆಪಿ ಮುಖಂಡ ಎಚ್. ರಾಜಾ ವಿರುದ್ಧ ವಿಶಾಲ್ ಕಿಡಿ ಕಾರಿದ ಬೆನ್ನಲ್ಲೇ ಅವರ ಸಂಸ್ಥೆ ಮೇಲೆ ದಾಳಿ ನಡೆದಿದೆ. ಇದು ಇನ್ನೆಷ್ಟು ರಾಜಕೀಯ ತಿರುವು ಪಡೆಯುತ್ತದೋ ಕಾದು ನೋಡಬೇಕು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕಿಚ್ಚ ಸುದೀಪ್ ಜತೆ ಅಡುಗೆ ಮಾಡಲು ಬಂದು ಕಿರಿಕ್ ಮಾಡಿಕೊಂಡರಾ ಸಂಯುಕ್ತಾ ಹೆಗಡೆ?!

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಪ್ರತೀ ಭಾನುವಾರ ಕಿಚ್ಚ ಸುದೀಪ್ ಅಡುಗೆ ಮಾಡುತ್ತಾರೆಂಬ ಸುದ್ದಿ ...

news

ಯಶ್ ಡಯಟ್ ಗೆ ಕುತ್ತು ತಂದಿತ್ತ ಮಡದಿ ರಾಧಿಕಾ ಪಂಡಿತ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಮುದ್ದಿನ ಮಡದಿ ರಾಧಿಕಾಗಾಗಿ ಆ ಒಂದು ದಿನ ಡಯಟ್ ಎಲ್ಲಾ ...

news

ಸಲ್ಮಾನ್‌ಖಾನ್ ಬಾಡಿಗಾರ್ಡ್‌ನಿಂದ ಮಹಿಳೆಗೆ ಅತ್ಯಾಚಾರದ ಬೆದರಿಕೆ

ಮುಂಬೈ: ಬಿಗ್‌ಬಾಸ್ ಸ್ಪರ್ಧಾಳುವಾಗಿದ್ದ ಜುಬೇರ್ ಖಾನ್‌‌ಗೆ ನೆರವು ನೀಡಿದ್ದಕ್ಕಾಗಿ ಬಾಲಿವುಡ್ ನಟ ಸಲ್ಮಾನ್ ...

news

‘ಅಗ್ನಿಸಾಕ್ಷಿ’ ಬಿಟ್ಟು ಸಿದ್ಧಾರ್ಥ ಹೋಗಿದ್ದೆಲ್ಲಿಗೆ ಗೊತ್ತಾ?

ಬೆಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರವಾಹಿಯ ನಾಯಕ ನಟ ವಿಜಯ್ ಸೂರ್ಯ ...

Widgets Magazine
Widgets Magazine