ಚೆಲುವಿನ ಚಿತ್ತಾರದ ಬೆಡಗಿಗೆ ಇಂದು ನಿಶ್ಚಿತಾರ್ಥ

Bengaluru, ಸೋಮವಾರ, 6 ಮಾರ್ಚ್ 2017 (13:11 IST)

 ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯಗೆ ಇವತ್ತು ಸಂಜೆ ನಿಶ್ಚಿತಾರ್ಥ ನೆರವೇರಲಿದೆ. ಅಮೆರಿಕದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿರುವ ಜಗದೀಶ್ ಜೊತೆ ವಿವಾಹ ನಿಶ್ಚಯವಾಗಿದ್ದು, ಸಂಜೆ 6 ಗಂಟೆಗೆ ಬೆಂಗಳೂರಿನ ಶ್ರೀ ಸಾಯಿ ಪ್ಯಾಲೆಸ್`ನಲ್ಲಿ ನಿಶ್ಚಿತಾರ್ಥ ನೆರವೇರಲಿದೆ.


ಶಿವರಾತ್ರಿಯ ಶುಭದಿನದಂದು ಹೆಣ್ಣು ನೋಡುವ ಶಾಸ್ತ್ರ ನಡೆದಿತ್ತು. ಅಂದು ನಿಶ್ಚಯ ಮಾಡಿದಂತೆ ಇವತ್ತು ನಿಶ್ಚಿತಾರ್ಥ ನೆರವೇರುತ್ತಿದೆ. ನಟ ಗಣೇಶ್ ಮನೆಯಲ್ಲಿ ಅಮೂಲ್ಯ ಮತ್ತು ಜಗದಿಶ್ ಪರಿಚಯವಾಗಿತ್ತು. ಬಳಿಕ ಎರಡೂ ಮನೆಯವರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು.
ಅಮೂಲ್ಯ ನಿಶ್ಚಿತಾರ್ಥದಲ್ಲಿ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಭಾಗವಹಿಸುವ ಸಾಧ್ಯತೆ ಇದೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಸುನಾಮಿ ಕಿಟ್ಟಿ ಹೀರೋ ಆಗಿ ಸ್ಯಾಂಡಲ್‍ವುಡ್‌ಗೆ ಎಂಟ್ರಿ

ತಕಧಿಮಿ ತಾ ಡ್ಯಾನ್ಸಿಂಗ್ ಸ್ಟಾರ್ ಹಾಗೂ ಬಿಗ್ ಬಾಸ್‌ನ ಮಾಜಿ ಸ್ಪರ್ಧಿ ಸುನಾಮಿ ಕಿಟ್ಟಿ ಈಗ ...

news

ದರ್ಶನ್ ಟ್ವೀಟ್`ಗೆ ಸುದೀಪ್ ಕೊಟ್ಟ ಪ್ರತಿಕ್ರಿಯೆ

ಮೆಜೆಸ್ಟಿಕ್ ಚಿತ್ರದ ಆಫರ್ ನನಗೆ ಬಂದಿತ್ತು. ಆದರೆ, ಈ ಅವಕಾಶವನ್ನ ದರ್ಶನ್`ಗೆ ಕೊಡಲು ಸೂಚಿಸಿದ್ದೆ ಎಂದು 5 ...

news

ಚೊಚ್ಚಲ ಮಗು ನಿರ್ರೀಕ್ಷೆಯಲ್ಲಿ ನಟಿ ಶ್ವೇತಾ ಶ್ರೀವಾಸ್ತವ್

ಚೊಚ್ಚಲ ಮಗು ನಿರ್ರೀಕ್ಷೆಯಲ್ಲಿ ನಟಿ ಶ್ವೇತಾ ಶ್ರೀವಾಸ್ತವ್

news

13 ವರ್ಷದಲ್ಲೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳಂತೆ ಬಾಲಿವುಡ್ ನಟಿ

ಕಳೆದ ಕೆಲ ದಿನಗಳ ಹಿಂದೆ ದಕ್ಷಿಣ ಭಾರತದ ಪ್ರಖ್ಯಾತ ನಟಿ ನಟಿಯೋರ್ವಳು ಲೈಂಗಿಕ ದೌರ್ಜನ್ಯಕ್ಕೊಳಗಾದ ಸುದ್ದಿ ...

Widgets Magazine
Widgets Magazine