Widgets Magazine
Widgets Magazine

ಬಹುಭಾಷಾ ನಟಿ ತುಟಿಗೇ ಕೈ ಹಾಕಿದ ದುರುಳ!

ತಿರುವನಂತಪುರಂ, ಶನಿವಾರ, 3 ಫೆಬ್ರವರಿ 2018 (09:53 IST)

Widgets Magazine

ತಿರುವನಂತಪುರಂ: ಕೇರಳದಲ್ಲಿ ಕಳೆದ ವರ್ಷ ಬಹುಭಾಷಾ ನಟಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ನಡೆದ ಪ್ರಕರಣ ಭಾರೀ ಸುದ್ದಿ ಮಾಡಿತ್ತು. ಇದೀಗ ಮತ್ತೊಬ್ಬ ನಟಿ ಮೇಲೆ ರೈಲಿನಲ್ಲಿ ಲೈಂಗಿಕ ಕಿರುಕುಳ ನಡೆದ ಪ್ರಕರಣ ವರದಿಯಾಗಿದೆ.
 

ಕಣ್ಣುರಿನಿಂದ ತಿರುವನಂತಪುರಂಗೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸುತ್ತಿದ್ದ ಬಹುಭಾಷಾ ತಾರೆ ಸನುಶಾ ಸಂತೋಷ್ (23) ಮೇಲೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ.
 
ಮಲಗಿದ್ದ ನಟಿಯ ತುಟಿ ಮೇಲೆ ಕೈಯಾಡಿದಿ ದುರುಳನನ್ನು ಸ್ವತಃ ನಟಿಯೇ ಹಿಡಿದಿದ್ದಾರೆ. ತಕ್ಷಣ ಕಿರುಚಿಕೊಂಡಾಗ ಒಂದಿಬ್ಬರು ನಟಿಯ ಸಹಾಯಕ್ಕೆ ಬಂದಿದ್ದಾರೆ. ನಂತರ ರೈಲ್ವೇ ಪೊಲೀಸರ ಸಹಾಯವಾಣಿಗೆ ಕರೆ ಮಾಡಲಾಗಿದೆ. ಇದರ ಅನ್ವಯ ಆಂಟೋ ಬೋಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ರಾಜಕೀಯಕ್ಕೆ ಬರುವುದರ ಬಗ್ಗೆ ನಟ ಯಶ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು : ಸ್ಯಾಂಡಲ್‍ವುಡ್ ನಟರಾದ ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಉಪೇಂದ್ರ ಸೇರಿದಂತೆ ಅನೇಕ ನಟರು ...

news

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಪಕ್ಷ ಸೇರಿಕೊಳ್ಳಲಿದ್ದಾರಾ...?

ಬಾಗಲಕೋಟೆ : ಜೀವನದಲ್ಲಿ ಎದುರಾದ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಕಷ್ಟಪಟ್ಟು ಸ್ಟಾರ್ ಪಟ್ಟ ಅಲಂಕರಿಸಿದ ...

news

ಮಗನನ್ನು ಝೀರೊ ಸೈಜ್ ಮಾಡಲು ನಟಿ ಕರೀನಾ ಕಪೂರ್ ಮಾಡಿದ್ದಾದರು ಏನು ಗೊತ್ತಾ...?

ಮುಂಬೈ : ಬಾಲಿವುಡ್ ನಟಿ ಕರೀನಾ ಕಪೂರ್ ಅವರು ಝೀರೊ ಸೈಜ್ ನಟಿ ಎಂದೇ ಪ್ರಖ್ಯಾತಿ ಪಡೆದಿದ್ದು, ಈಗ ತಮ್ಮ ...

news

150 ಕೋಟಿ ಗಳಿಕೆಯ ಸನಿಹದಲ್ಲಿ 'ಪದ್ಮಾವತ್'

ನವದೆಹಲಿ: ಭಾರತದಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಉತ್ತಮವಾದ ಗಳಿಕೆಯನ್ನು ಮುಂದುವರಿಸುತ್ತಿರುವ 'ಪದ್ಮಾವತ್', ...

Widgets Magazine Widgets Magazine Widgets Magazine