ಕನ್ನಡದ ಹಿರಿಯ ಹಾಸ್ಯ ನಟ ಅಕ್ಕಿ ಚೆನ್ನಬಸಪ್ಪ ಇನ್ನಿಲ್ಲ!

ಬೆಂಗಳೂರು, ಬುಧವಾರ, 16 ಮೇ 2018 (06:50 IST)

ಬೆಂಗಳೂರು : ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿರುವ ಹಿರಿಯ ನಟ ಇಂದು (ಮಂಗಳವಾರ) ವಿಧಿವಶರಾಗಿದ್ದಾರೆ.

90 ವರ್ಷ ವಯಸ್ಸಿನ ಅಕ್ಕಿ ಚೆನ್ನಬಸಪ್ಪ ಅವರನ್ನು ನೋಡಿಕೊಳ್ಳಲು ಅವರ ಕುಟುಂಬದವರು ಯಾರು ಇಲ್ಲದ ಕಾರಣ ಕೆಂಗೇರಿ ಸಮೀಪವಿರುವ ಅನಾಥಾಶ್ರಮದಲ್ಲಿ ಆಶ್ರಯ ಪಡೆದಿದ್ದು, ಇಂದು ಅನಾಥಾಶ್ರಮದಲ್ಲೇ ಕೊನೆಯುಸಿರೆಳಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ ಅಕ್ಕಿಚೆನ್ನಬಸಪ್ಪ ಅವರ ಸಾವಿಗೆ ಕನ್ನಡ ಸಿನಿಮಾರಂಗ ಕಂಬನಿ ಮಿಡಿದಿದೆ.


ನಾಳೆ ಸುಮಾರು 12 ಗಂಟೆ ವೇಳೆಗೆ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಕೆಂಗೇರಿ ಸಮೀಪವೇ ಅಂತ್ಯಕ್ರಿಯೆ ಮಾಡುವುದಾಗಿ ಪೋಷಕ ಕಲಾವಿದರ ಸಂಘದ ಅಧ್ಯಕ್ಷರಾದ ಡಿಂಗ್ರಿ ನಾಗರಾಜ್ ತಿಳಿಸಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

34 ವರ್ಷದ ಬಳಿಕ ಮತ್ತೆ ಪುನೀತ್ ಸಿನಿಮಾದಲ್ಲಿ ನಟಿಸಲಿರುವ ಕನ್ನಡದ ಹಿರಿಯ ನಟಿ ಯಾರು ಗೊತ್ತಾ..?

ಬೆಂಗಳೂರು : 34 ವರ್ಷದ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೊತೆ ನಟಿಸಿದ ಕನ್ನಡದ ಹಿರಿಯ ...

news

ನಟಿ ದೀಪಿಕಾ ಪಡುಕೋಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ನಟಿ ಅನುಷ್ಕಾ

ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಕೇನ್ಸ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ನಲ್ಲಿ ವಾಕ್ ಮಾಡಿ ...

news

ಯಜಮಾನ ಚಿತ್ರದ ಚಿತ್ರಿಕರಣದಿಂದ ದರ್ಶನ್ ಬ್ರೇಕ್ ತೆಗೆದುಕೊಂಡಿದ್ಯಾಕೆ ಗೊತ್ತಾ?

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಚಿತ್ರಿಕರಣ ಭರದಿಂದ ಸಾಗುತ್ತಿದ್ದು, ...

news

ಎಲೆಕ್ಷನ್ ಮುಗೀತು, ಕಾಮಿಡಿ ಕಿಲಾಡಿಗೆ ಜಗ್ಗೇಶ್ ಯಾವಾಗ ಬರ್ತಾರೆ?!

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕಾಮಿಡಿ ಕಿಲಾಡಿಗಳು ಶೋ ಜನಪ್ರಿಯವಾಗಲು ಮುಖ್ಯ ...

Widgets Magazine
Widgets Magazine