`ಅಮ್ಮ ಐ ಲವ್ ಯೂ’ ಚಿತ್ರದಲ್ಲಿ ಚಿರಂಜೀವಿ ಸರ್ಜಾ

ಬೆಂಗಳೂರು, ಮಂಗಳವಾರ, 10 ಅಕ್ಟೋಬರ್ 2017 (16:15 IST)

ಬೆಂಗಳೂರು: ಅಮ್ಮ ಐ ಲವ್ ಯೂ ಚಿತ್ರದ ನಾಯಕ ನಟ ಬದಲಾಗಿದ್ದಾರೆ. `ರೋಗ್’ ಖ್ಯಾತಿಯ ನಟ ಇಶಾನ್ ಬದಲು ಚಿತ್ರಕ್ಕೆ ಚಿರಂಜೀವಿ ಸರ್ಜಾರನ್ನು ನಟರನ್ನಾಗಿ ಚಿತ್ರತಂಡ ಆಯ್ಕೆ ಮಾಡಿದೆ.


ತಮಿಳಿನ `ಪಿಚ್ಚೈಕಾರನ್’ ಚಿತ್ರದ ರಿಮೇಕ್ `ಅಮ್ಮ ಐ ಲವ್ ಯೂ’.. ಈ ಚಿತ್ರವನ್ನ ದ್ವಾರಕೀಶ್ ಚಿತ್ರ ಸಂಸ್ಥೆ ನಿರ್ಮಿಸುತ್ತಿದ್ದು, ಕೆ.ಎಂ.ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಚಿತ್ರಕ್ಕೆ ಮೊದಲು ರೋಗ್ ಖ್ಯಾತಿಯ ನಟ ಇಶಾನ್ ರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಚಿತ್ರದ ನಟನಾಗಿ ಚಿರು ಸರ್ಜಾರನ್ನು ಚಿತ್ರತಂಡ ಆಯ್ಕೆ ಮಾಡಿದೆ. ಇದು ಚೈತನ್ಯ ಮತ್ತು ಚಿರು ಕಾಂಬಿನೇಷನ್ ನ ಮೂರನೇ ಸಿನಿಮಾ. ಈ ಹಿಂದೆ `ಆಟಗಾರ’, `ಆಕೆ’ ಚಿತ್ರದಲ್ಲೂ ಈ ಜೋಡಿ ಒಟ್ಟಿಗೆ ಕೆಲಸ ಮಾಡಿತ್ತು.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಖ್ಯಾತ ನಟ ಪ್ರಕಾಶ್ ರೈಗೆ ಶಿವರಾಮ್ ಕಾರಂತ ಹುಟ್ಟೂರು ಪ್ರಶಸ್ತಿ ಪ್ರಧಾನ

ಉಡುಪಿ : ಉಡುಪಿ ತಾಲೂಕಿನ ಕೋಟ ಗ್ರಾಮದ ಶಿವರಾಮ್ ಕಾರಂತ ಥೀಮ್ ಪಾರ್ಕ್‌ನಲ್ಲಿ ಖ್ಯಾತ ನಟ ಪ್ರಕಾಶ್ ರೈಗೆ ...

news

ಗಾಸಿಪ್ ಗಳಿಗೆ ಇತಿಶ್ರೀ ಹಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಹೈದರಾಬಾದ್ ನಲ್ಲಿ ತಮ್ಮ 50ನೇ ಚಿತ್ರ ಕುರುಕ್ಷೇತ್ರದ ...

news

ಸೂಪರ್ ಟಾಕ್ ಟೈಮ್ ನಲ್ಲೇ ಔಟ್ ಆಗಿತ್ತಾ ಚಿರು-ಮೇಘನಾ ಗುಟ್ಟು?

ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಂದು ತಾರಾ ಜೋಡಿ ಚಿರು ಸರ್ಜಾ-ಮೇಘನಾ ರಾಜ್ ವಿವಾಹದ ಬಗ್ಗೆ ವದಂತಿಗಳು ...

news

ಸೃಜನ್ ಲೋಕೇಶ್ ಮಜಾ ಟಾಕೀಸ್ ಬಂದ್!

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೂಪರ್ ಹಿಟ್ ಕಾಮಿಡಿ ಶೋ ಮಜಾ ಟಾಕೀಸ್ ...

Widgets Magazine
Widgets Magazine