ತಮಿಳು ನಟ ವಿಜಯ್ ಮೆರ್ಸಲ್ ಚಿತ್ರಕ್ಕೆ ಮತ್ತೊಂದು ವಿವಾದ

ಚೆನ್ನೈ, ಶುಕ್ರವಾರ, 20 ಅಕ್ಟೋಬರ್ 2017 (09:35 IST)

ಚೆನ್ನೈ: ತಮಿಳು ನಟ ವಿಜಯ್ ಅಭಿನಯದ ಮೆರ್ಸೆಲ್ ಚಿತ್ರದ ಅಭಿಮಾನಿಗಳು ಬೆಂಗಳೂರಿನ ಥಿಯೇಟರ್ ಗಳ ಮುಂದೆ ಕನ್ನಡಿಗರ ಮೇಲೆ ಹಲ್ಲೆ ನಡೆಸಿ ವಿವಾದಕ್ಕೀಡಾದ ಬೆನ್ನಲ್ಲೇ ಮತ್ತೊಂದು ವಿವಾದ ಅಂಟಿಕೊಂಡಿದೆ.


 
ವಿಜಯ್ ಅಭಿನಯದ ಈ ಸಿನಿಮಾದಲ್ಲಿ ಜಿಎಸ್ ಟಿ ಮಸೂದೆ ಬಗ್ಗೆ ತಪ್ಪಾದ ಮಾಹಿತಿ ನೀಡಲಾಗಿದೆ ಎಂದು ವಿವಾದ ಹತ್ತಿಕೊಂಡಿದೆ. ಇದರ ಬಗ್ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.
 
ಈ ಸಿನಿಮಾದಲ್ಲಿ ಜಿಎಸ್ ಟಿ ಬಗ್ಗೆ ತಪ್ಪಾಗಿ ಹೇಳಲಾಗಿದೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿದೆ. ಜನರಲ್ಲಿ ತಪ್ಪು ಕಲ್ಪನೆ ಬಿತ್ತುವುದನ್ನು ಸಿನಿಮಾ ಮಂದಿ ಬಿಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಈ ತಪ್ಪು ಅರ್ಥ ಕೊಡುವ ಸಂಭಾಷಣೆಗಳನ್ನು ಕಿತ್ತು ಹಾಕಬೇಕೆಂದು ಅದು ಒತ್ತಾಯಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಪುಟ್ಟಗೌರಿ ಮದುವೆಗೆ ಅಭಿಮಾನಿಗಳು ತಮಾಷೆ ಮಾಡಿದರೂ ಡೋಂಟ್ ಕೇರ್ ಎಂದ ನಿರ್ದೇಶಕ

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟಗೌರಿ ಮದುವೆ ಧಾರವಾಹಿ ಬಗ್ಗೆ ...

news

ಕಿಚ್ಚ ಸುದೀಪ್ ದಂಪತಿಗೆ ಬಾಲಿವುಡ್ ನಿಂದಲೂ ಶುಭಾಷಯ! ಕಾರಣ ಗೊತ್ತಾ?

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾಗೆ ಬಾಲಿವುಡ್, ಸ್ಯಾಂಡಲ್ ವುಡ್ ...

news

ಚಿರು ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥಕ್ಕೆ ಆಹ್ವಾನ ಪತ್ರಿಕೆ ಹಂಚಲು ಆರಂಭಿಸಿದ ಸುಂದರ್ ರಾಜ್

ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ರಿಯಲ್ ಲೈಫ್ ಲ್ಲಿ ಜೋಡಿಯಾಗುವುದು ಪಕ್ಕಾ ಆಗಿದೆ. ಮೇಘನಾ ...

news

ತಮಿಳು ನಟ ವಿಜಯ್ ಅಭಿಮಾನಿಗಳಿಂದ ಕನ್ನಡಿಗರ ಮೇಲೆ ಹಲ್ಲೆ

ಬೆಂಗಳೂರು: ತಮಿಳು ನಟ ವಿಜಯ್ ಅವರ ಅಭಿಮಾನಿಗಳು ಬೆಂಗಳೂರಿನ ಸಂಪಿಗೆ ಚಿತ್ರಮಂದಿರದ ಬಳಿ ಕನ್ನಡಿಗರ ಮೇಲೆ ...

Widgets Magazine
Widgets Magazine