ಜೋಗಿ ಪ್ರೇಮ್ ‘ದಿ ವಿಲನ್’ಗೆ ಮತ್ತೊಬ್ಬ ಸೂಪರ್ ಸ್ಟಾರ್ ಎಂಟ್ರಿ?

ಬೆಂಗಳೂರು, ಶನಿವಾರ, 29 ಜುಲೈ 2017 (11:22 IST)

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ರನ್ನು ಜತೆಯಾಗಿ ತೆರೆಯ ಮೇಲೆ ನೋಡಬಹುದು ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರ್ದೇಶಕ ಪ್ರೇಮ್ ಇನ್ನೊಂದು ಸುದ್ದಿ ಕೊಡಲಿದ್ದಾರಂತೆ!


 
ದಿ ವಿಲನ್ ಚಿತ್ರವನ್ನು ಮಲಯಾಳಂ, ತಮಿಳು ಮತ್ತು ತೆಲುಗು ಭಾಷೆಯಲ್ಲೂ ತಯಾರು ಮಾಡಲು ಯೋಜನೆ ರೂಪಿಸಿಕೊಂಡಿರುವ ಪ್ರೇಮ್, ಶಿವಣ್ಣ ಜಾಗಕ್ಕೆ ಬೇರೆ ಭಾಷೆಯ ಅವತರಣಿಕೆಯಲ್ಲಿ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ಕರೆತರಲಿದ್ದಾರಂತೆ ಎಂಬ ಸುದ್ದಿ ಬಂದಿದೆ.
 
ಈಗಾಗಲೇ ಲಂಡನ್ ನಲ್ಲಿ ಶೂಟಿಂಗ್ ಮುಗಿಸಿಕೊಂಡಿರುವ ವಿಲನ್ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಚಿತ್ರದ ಬೇರೆ ಭಾಷಾ ಅವತರಣಿಕೆಯಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಶಿವಣ್ಣ ಜಾಗಕ್ಕೆ ಮಾತ್ರ ಮೋಹನ್ ಲಾಲ್ ರನ್ನು ಕರೆತರಲು ಪ್ರಯತ್ನ ನಡೆದಿದೆ ಎನ್ನಲಾಗಿದೆ.
 
ಇದನ್ನೂ ಓದಿ..  ಮಿಥಾಲಿ ರಾಜ್ ವಿವಾದದಿಂದ ಎಚ್ಚೆತ್ತ ತೆಲಂಗಾಣ ಸರ್ಕಾರ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಮಗಳು ಅಕ್ಷರಾ ಬೌದ್ಧ ಧರ್ಮ ಸ್ವೀಕಾರಕ್ಕೆ ತಂದೆ ಪ್ರತಿಕ್ರಿಯೆಯೇನು..?

ಅಕ್ಷರ ಹಾಸನ್ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವುದು ಗೊತ್ತಿರುವ ವಿಚಾರ. ಆದರೆ ಅಕ್ಷರಾ ಅವರ ಈ ದಿಢೀರ್ ...

news

ಬಾಲಿವುಡ್ ನಟ ಇಂದರ್ ಕುಮಾರ್ ಹೃದಯಾಘಾತದಿಂದ ವಿಧಿವಶ

ಬಾಲಿವುಡ್ ನಟ ಸಲ್ಮಾನ್ ಖಾನ್ ಆಪ್ತ ಸ್ನೇಹಿತ, ನಟ ಇಂದರ್ ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ...

news

ಬೌದ್ಧ ಧರ್ಮ ಸ್ವೀಕರಿಸಿದ ಅಕ್ಷರಾ ಹಾಸನ್

ಖ್ಯಾತ ನಟ ಕಮಲ್ ಹಾಸನ್ ಪುತ್ರಿ ಅಕ್ಷರಾ ಹಾಸನ್ ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.ಕಷ್ಟಪಡುವುದರಿಂದಲೆ ...

news

ಅಹಹಾ… ದೀಪಿಕಾ ಚುಂಬನ!.. ಬಾಯಿ ಚಪ್ಪರಿಸಿಕೊಂಡ ರಣವೀರ್ ಸಿಂಗ್

ಮುಂಬೈ: ಬಾಲಿವುಡ್ ಮೋಸ್ಟ್ ವಾಂಟೆಡ್ ಕಪಲ್ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಒಮ್ಮೆ ಒಂದಾಗಿದ್ದಾರೆ ...

Widgets Magazine