ಬಿಗ್ ಬಾಸ್ ಮನೆಯಲ್ಲಿ ಅಸ್ವಸ್ಥಗೊಂಡ ಅನುಪಮಾ

ಬೆಂಗಳೂರು, ಶುಕ್ರವಾರ, 27 ಅಕ್ಟೋಬರ್ 2017 (09:41 IST)

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ನಿನ್ನೆ ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಈ ವೇಳೆ ಅನುಪಮಾ ಅಸ್ವಸ್ಥಗೊಂಡ ಘಟನೆ ನಡೆಯಿತು.


ಬಿಗ್‌ ಬಾಸ್‌ ನೀಡಿದ್ದ 'ಮೊಟ್ಟೆ ಬೇಕಾ ಮೊಟ್ಟೆ' ಹಾಗೂ 'ಮೊಟ್ಟೆ ರೇಸ್‌'ನಲ್ಲಿ ಅನುಪಮಾ ಪಾಲ್ಗೊಂಡಿದ್ದರು. ಎಲ್ಲಾ ಟಾಸ್ಕ್‌ ನಲ್ಲೂ ಉತ್ಸಾಹದಿಂದಲೇ ಭಾಗವಹಿಸಿದ್ರು. ಆದರೆ ಸಂಜೆಯ ಹೊತ್ತಿಗೆ ಅನುಪಮಾಗೆ ಎದೆ ನೋವು ಕಾಣಿಸಿಕೊಂಡಿತ್ತು. ಟಾಸ್ಕ್ ಮುಗಿಸಿ ಬರುತ್ತಿದ್ದಂತೆಯೇ ಕೆಳಗೆ ಬಿದ್ದರು. ಕೂಡಲೇ ಸ್ಥಳಕ್ಕೆ ಬಂದ ಸಹ ಸ್ಪರ್ಧಿಗಳು ಅನುಪಮಾಗೆ ಆರೈಕೆ ಮಾಡಿದರು.

ಕೆಲ ಕಾಲ ವಿಶ್ರಾಂತಿ ಪಡೆದ ಬಳಿಕ ಅನುಪಮಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂತು. ನಂತರ ಮನೆಯ ಇತರ ಸದಸ್ಯರೊಂದಿಗೆ ಅನುಪಮ ಮೊದಲಿನಂತೆ ಖುಷಿಖುಷಿಯಾಗಿ ಮಾತನಾಡಿದ್ರು.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಬಿಗ್ ಬಾಸ್ ಮನೆಯಲ್ಲಿ ಮುಂದುವರೆದ ಕಲಹ, ಕಣ್ಣೀರು…

ಬೆಂಗಳೂರು: ಎರಡನೇ ವಾರ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಗದ್ದಲಕ್ಕೆ ಕಾರಣವಾಗಿದೆ. ಈ ವಾರ ಬಿಗ್ ಬಾಸ್ ...

news

ಟಿಪ್ಪು ವಿವಾದದ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದು ಬಿಟ್ಟರು ಜಗ್ಗೇಶ್

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಇದೀಗ ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ...

news

ಪುಸ್ತಕದ ಜತೆ ಫೋಟೊ… ಮತ್ತೆ ಟ್ರೋಲ್ ಗೆ ಸಿಲುಕಿದ ಟ್ವಿಂಕಲ್ ಖನ್ನಾ

ಮುಂಬೈ: ನಟ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಮತ್ತೆ ಟ್ರೋಲ್ಗೆ ಸಿಲುಕಿದ್ದಾರೆ. ಇತ್ತೀಚೆಗೆ ...

news

ಹಾಟ್ ನಟಿ ಪೂಜಾ ಗಾಂಧಿಗೆ ನ್ಯಾಯಾಲಯ ಶಿಕ್ಷೆ

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಕುರಿತಂತೆ ನಟಿ ಪೂಜಾ ಗಾಂಧಿಗೆ ನ್ಯಾಯಾಲಯ ಶಿಕ್ಷೆ ...

Widgets Magazine
Widgets Magazine