ಕಿರುತೆರೆ ನಟಿಯ ಮೇಲೆ ಸ್ನೇಹಿತನಿಂದ ಹಲ್ಲೆ

ಬೆಂಗಳೂರು, ಸೋಮವಾರ, 8 ಅಕ್ಟೋಬರ್ 2018 (08:25 IST)

ಬೆಂಗಳೂರು : ಕಿರುತೆರೆ ನಟಿಯೊಬ್ಬಳ ಮೇಲೆ ಆಕೆಯ ಸ್ನೇಹಿತನೇ ಹಲ್ಲೆ ನಡೆಸಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿರುವುದಾಗಿ ತಿಳಿದುಬಂದಿದೆ.


ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಗುರುತಿಸಿಕೊಂಡಿದ್ದ ಕಿರುತೆರೆ ನಟಿ ಜೀವಿತಾ ಉಲ್ಲಾಳ್ ಅವರ ಮೇಲೆ ಸ್ನೇಹಿತ ಚೇತನ್​ ಟೆಮ್ಕರ್​ ಹಲ್ಲೆ ನಡೆಸಿರುವುದಾಗಿ ಹೇಳಿದ್ದಾರೆ. ಚೇತನ್ ಕಂಠಪೂರ್ತಿ ಕುಡಿದು ಬಂದಿದ್ದಲ್ಲದೆ, ಒಂದು ಗ್ಲಾಸ್​ ನೀರನ್ನು ಕೇಳಿ ಮನೆಯೊಳಗೆ ನುಗ್ಗಿ ಬಾಗಿಲನ್ನು ಮುಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ.


ಅಷ್ಟೇ ಅಲ್ಲದೇ ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದಾನೆ. ನಿನ್ನನ್ನು  ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಕೂಡ ಹಾಕಿದ್ದಾನೆ ಎಂದು ಆರೋಪಿಸಿ ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಾನಾ ಪಾಟೇಕರ್‌ ವಿರುದ್ಧ ಮತ್ತೊಮ್ಮೆ ಲೈಂಗಿಕ ಕಿರುಕುಳದ ದೂರು ದಾಖಲಿಸಿದ ನಟಿ ತನುಶ್ರೀ ದತ್ತಾ

ಮುಂಬೈ : ಸಿನಿಮಾ ಚಿತ್ರೀಕರಣದ ವೇಳೆ ಹಿರಿಯ ನಟ ನಾನಾ ಪಾಟೇಕರ್‌ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ...

news

ಗಾಯಕ‌ ಕೈಲಾಶ್ ಖೇರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು ಯಾರು?

ಮುಂಬೈ : ಟ್ವೀಟರ್ ನಲ್ಲಿ‌ ಶುರುವಾಗಿರುವ ಅಭಿಯಾನದಲ್ಲಿ, ಈಗಾಗಲೇ‌ ಅನೇಕ ಖ್ಯಾತನಾಮರ ವಿರುದ್ಧ ಲೈಂಗಿಕ‌ ...

news

ವಿಜಯ್ ದೇವರಕೊಂಡ ಜತೆ ನಟಿಸಲು ನೋ ಎಂದ ಆ ಬಾಲಿವುಡ್ ನಟಿ ಯಾರು ಗೊತ್ತಾ?

ಹೈದರಾಬಾದ್ : ಟಾಲಿವುಡ್ ನ ನಟ ವಿಜಯ್ ದೇವರಕೊಂಡ ನಟಿಸಿದ ‘ಗೀತಾ ಗೋವಿಂದಂ’ ಚಿತ್ರ ಸೂಪರ್ ಹಿಟ್ ಆದ ಮೇಲೆ ...

news

ನಟಿ ಸಪ್ನಾ ಪಬ್ಬಿ ಬಿಕಿನಿ ಧರಿಸಲು ನಿರಾಕರಿಸಿದಾಗ ಪ್ರಾಜೆಕ್ಟ್ ಪ್ರೊಡ್ಯೂಸರ್ ಮಾಡಿದ್ದೇನು ಗೊತ್ತಾ?

ಮುಂಬೈ : ಇತ್ತೀಚೆಗೆ ನಟಿಯರು ಒಬ್ಬೊರಾಗಿಯೇ ಸಿನಿಮಾರಂಗದಲ್ಲಿ ತಾವು ಎದುರಿಸಿದ್ದ ಕಾಸ್ಟಿಂಗ್ ಕೌಚ್ ...

Widgets Magazine