Widgets Magazine
Widgets Magazine

‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ ಪ್ರಶಸ್ತಿ; ಸಂತಸ ವ್ಯಕ್ತಪಡಿಸಿದ ನಟಿ ತಾರಾ

ಬೆಂಗಳೂರು, ಭಾನುವಾರ, 15 ಏಪ್ರಿಲ್ 2018 (13:08 IST)

Widgets Magazine

ಬೆಂಗಳೂರು : ನಟಿ ತಾರಾ ಅಭಿನಯದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ  ಎಂದು 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದಕ್ಕೆ ನಟಿ ತಾರಾ ಸಂತಸ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ನಟಿ ತಾರಾ ಅವರು,’ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದು ನನಗೆ ಖುಷಿ ತಂದಿದೆ. ನಾನು ನಟಿಸಿದ ಸಾಕಷ್ಟು ಚಿತ್ರಗಳಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈಗ ಇದು ಕೂಡ ಸೇರ್ಪಡೆ ಆಗಿದೆ. ಹಿಂದೆ ಹಸೀನಾ ಚಿತ್ರಕ್ಕೆ ನನಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಈಗ 13 ವರ್ಷದ ನಂತರ ನಾನು ಅಭಿನಯಿಸಿದ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಿಕ್ಕಿರುವುದು ಖುಷಿಯಾಗಿದೆ ಎಂದು ಹೇಳಿದರು.
ನಿರ್ದೇಶನದಲ್ಲಿ ಮೂಡಿಬಂದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರ ಮಹಿಳಾ ಪ್ರಧಾನ ಚಿತ್ರವಾಗಿದ್ದು, ಈ ಚಿತ್ರದಲ್ಲಿ ನಟಿ ತಾರಾ ಜೊತೆ ಡೈನಾಮಿಕ್ ಸ್ಟಾರ್ ದೇವರಾಜ್ ಕೂಡ ನಟಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ವಂಚನೆ ಪ್ರಕರಣದಡಿಯಲ್ಲಿ ದೋಷಿ ಎಂದು ಸಾಬೀತಾದ ಬಾಲಿವುಡ್ ನ ಹಾಸ್ಯನಟ ರಾಜ್ ಪಾಲ್ ಯಾದವ್

ಮುಂಬೈ : ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನ ಹಾಸ್ಯನಟ ರಾಜ್ ಪಾಲ್ ಯಾದವ್ ಹಾಗೂ ಅವರ ಪತ್ನಿ ಯನ್ನು ...

news

ಚಿತ್ರರಂಗಕ್ಕೆ ಕಾಲಿಡುತ್ತಿದೆ ಅಮಿತಾಬ್ ಬಚ್ಚನ್ ರವರ ಮೂರನೇ ತಲೆಮಾರು!

ಮುಂಬೈ : ಬಾಲಿವುಡ್ ನಲ್ಲಿ ಸ್ಟಾರ್ ನಟ ಎಂದು ಹೆಸರುಮಾಡಿರುವ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಕುಟುಂಬದ ...

news

ಕ್ರೇಜಿ ಕ್ವೀನ್ ರಕ್ಷಿತಾರವರು ಮತ್ತೆ ನಟಿಸುವುದಾದರೆ ಅದು ಈ ನಟನ ಜೊತೆಯಂತೆ

ಬೆಂಗಳೂರು : ನಟನಾ ಲೋಕದಿಂದ ದೂರ ಉಳಿದ ಸ್ಯಾಂಡಲ್ ವುಡ್ ನ ಕ್ರೇಜಿ ಕ್ವೀನ್ ರಕ್ಷಿತಾ ಅವರು ಇದೀಗ ತಮ್ಮ ...

news

ಕತುವಾ ಅತ್ಯಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ನಟ ಕಮಲ್ ಹಾಸನ್

ಚೆನ್ನೈ : ಜಮ್ಮು ಕಾಶ್ಮೀರದಲ್ಲಿ ದೇವಸ್ಥಾನದೊಳಗೇ ಏಳು ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ...

Widgets Magazine Widgets Magazine Widgets Magazine