ಕನ್ನಡದ ಸ್ಟಾರ್ ನಟರೊಬ್ಬರ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಬಿಗ್ ಬಾಸ್ ಸ್ಪರ್ಧಿ ದಿವಾಕರ್

ಬೆಂಗಳೂರು, ಶನಿವಾರ, 2 ಜೂನ್ 2018 (06:24 IST)

ಬೆಂಗಳೂರು : ಕನ್ನಡದ ಬಿಗ್ ಬಾಸ್ 5 ರಲ್ಲಿ ರನ್ನರ್ ಅಪ್ ದಿವಾಕರ್ ಅವರು ಇದೀಗ ತಮ್ಮ ಹುಟ್ಟುಹಬ್ಬವನ್ನು ಕನ್ನಡದ ಸ್ಟಾರ್ ನಟರೊಬ್ಬರ ಜೊತೆಯಲ್ಲಿ ಆಚರಿಸಿಕೊಂಡಿದ್ದಾರಂತೆ.


ಆ ನಟ ಬೇರೆ ಯಾರು ಅಲ್ಲ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್. ಹೌದು ಕನ್ನಡಿಗರ ಮನಗೆದ್ದ ಬಿಗ್ ಬಾಸ್ ಸ್ಪರ್ಧಿ ಸೇಲ್ಸ್ ಮ್ಯಾನ್ ದಿವಾಕರ್ ಅವರು ಜೂನ್ 1ರಂದು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆ ವೇಳೆ ದಿವಾಕರ್ ಅವರು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಸಿಹಿ ತಿನಿಸುವುದರ ಮೂಲಕ ತಮ್ಮ ಜನ್ಮದಿನವನ್ನು ಸೆಲೆಬ್ರೆಟ್ ಮಾಡಿದ್ದಾರೆ. ಶಿವರಾಜ್ ಕುಮಾರ್ ಅವರು ಕೂಡ ದಿವಾಕರ್ ಅವರಿಗೆ ಸ್ವೀಟ್ ತಿನಿಸಿ ಒಳ್ಳೆಯದಾಗಲಿ ಎಂದು ಶುಭಕೋರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಬಾಲಿವುಡ್ ನಟ ಅರ್ಬಾಜ್ ಖಾನ್ ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ಯಾಕೆ?

ಮುಂಬೈ : ಐಪಿಎಲ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ನಟ, ನಿರ್ದೇಶಕ ಅರ್ಬಾಜ್ ...

news

ಐಶ್ವರ್ಯ ರೈ ಬಚ್ಚನ್ ಬಗ್ಗೆ ಕೇಳಿ ಬಂದ ಈ ಸುದ್ದಿ ತಿಳಿದು ಅಭಿಷೇಕ್ ಬಚ್ಚನ್ ನಕ್ಕಿದ್ಯಾಕೆ?

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅವರು ಎರಡನೇ ಮಗುವಿಗೆ ಜನ್ಮ ನೀಡಲು ರೆಡಿಯಾಗಿದ್ದಾರೆ ಎಂಬ ...

news

ವಿವಾದದ ಸುಳಿಯಿಂದ ಹೊರಬಂದ ಸೈಫ್ ಅಲಿ ಖಾನ್ ಮಗಳು

ಮುಂಬೈ : ಎರಡು ಸಿನಿಮಾಕ್ಕೆ ಒಂದೇ ಡೇಟ್ ನೀಡಿ ಪ್ರಕರಣದ ಸುಳಿಯಲ್ಲಿ ಸಿಲುಕಿಕೊಂಡ ನಟ ಸೈಫ್ ಅಲಿ ಖಾನ್ ಅವರ ...

news

ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಪಿ. ಗೌಡ ಗೆ ಜಾಮೀನು

ಬೆಂಗಳೂರು : ಮಾಸ್ತಿಗುಡಿ ಚಿತ್ರದ ಚಿತ್ರೀಕರಣ ವೇಳೆ ಸಹನಟರಿಬ್ಬರ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...

Widgets Magazine