ಬಿಗ್ ಬಾಸ್: ‘ಜಗನ್ ಬಿಟ್ಟು ತೇಜಸ್ವಿನಿಯನ್ನು ಯಾಕೆ ಹೊರ ಕಳುಹಿಸಿದ್ರಿ?’

ಬೆಂಗಳೂರು, ಭಾನುವಾರ, 12 ನವೆಂಬರ್ 2017 (08:30 IST)

ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ  ಶೋನಿಂದ ತೇಜಸ್ವಿನಿ ಹೊರಬಿದ್ದಿದ್ದಾರೆ. ವಾರಂತ್ಯದಲ್ಲಿ ನಡೆಯುವ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಕಡಿಮೆ ವೋಟಿಂಗ್ ಬಂದ ಹಿನ್ನಲೆಯಲ್ಲಿ ತೇಜಸ್ವಿನ್ ಔಟ್ ಆಗಿದ್ದಾರೆ.


 
ವಿಶೇಷವೆಂದರೆ ತಮ್ಮ ತಂದೆಯ ಅನಾರೋಗ್ಯದ ಹಿನ್ನಲೆಯಲ್ಲಿ ತೇಜಸ್ವಿನಿ ಮೊನ್ನೆಯಷ್ಟೇ ಒಂದು ದಿನದ ಮಟ್ಟಿಗೆ ಮನೆಯಿಂದ ಹೊರ ನಡೆದಿದ್ದರು. ವಿಪರ್ಯಾಸವೆಂದರೆ ಮರಳಿ ಮನೆಗೆ ಬಂದ ಒಂದೇ ದಿನಕ್ಕೆ ನಾಮಿನೇಟ್ ಆಗಿ ಕಡಿಮೆ ವೋಟಿಂಗ್ ಬಂದ ಹಿನ್ನಲೆಯಲ್ಲಿ ಎಲಿಮಿನೇಟ್ ಆಗಿದ್ದಾರೆ.
 
ಆದರೆ ತೇಜಸ್ವಿನಿ ಹೊರಬಿದ್ದಿರುವುದಕ್ಕೆ ವೀಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ವಿನಾಕಾರಣ ಧ್ವನಿಯೇರಿಸಿ ಜಗಳ ಕಾಯುವ ಜಗನ್ ರನ್ನು ಹೊರ ಹಾಕಬೇಕಿತ್ತು. ನಮಗೆ ವೋಟಿಂಗ್ ಡೀಟೈಲ್ ಕೊಡಿ ಎಂದು ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಬರ್ತ್ ಡೇಗೆ ರಜನೀಕಾಂತ್ ಕೊಡಲಿದ್ದಾರಾ ಭರ್ಜರಿ ನ್ಯೂಸ್?!

ಚೆನ್ನೈ: ಕಮಲ್ ಹಾಸನ್ ತಮ್ಮ ಬರ್ತ್ ಡೇ ದಿನ ರಾಜಕೀಯ ಜೀವನಕ್ಕೆ ಮುನ್ನಡಿಯಾಗಿ ಮೊಬೈಲ್ ಆಪ್ ಬಿಡುಗಡೆ ...

news

ಪತ್ನಿ ಐಶ್ವರ್ಯಾ ರೈ ಫೋಟೋ ತೆಗೆದ ಫೋಟೋಗ್ರಾಫರ್ ನ ‘ವಿಚಾರಿಸಿಕೊಂಡ’ ಅಭಿಷೇಕ್!

ಮುಂಬೈ: ಐಶ್ವರ್ಯಾ ರೈ ಬಚ್ಚನ್ ಹೋದಲ್ಲೆಲ್ಲಾ ಕ್ಯಾಮರಾ ಕಣ್ಣು ಕ್ಲಿಕ್ಕಿಸುವುದು ಸಾಮಾನ್ಯ. ಆದರೆ ...

news

ಮತ್ತೆ ಶೇಮ್‌ಲೆಸ್ ನಗ್ನ ಸೆಲ್ಫಿ ಪೋಸ್ಟ್ ಮಾಡಿದ ದಂಗಲ್ ಚಿತ್ರದ ಬೆಡಗಿ

ನವದೆಹಲಿ: ದಂಗಲ್ ಹುಡುಗಿ ಫಾತಿಮಾ ಸಾನಾ ಶೇಖ್ ಸ್ವಲ್ಪ ಸಮಯದವರೆಗೆ ಟ್ರೋಲರ್ಸ್‌ಗೆ ನೆಚ್ಚಿನವಳಾಗಿದ್ದಳು. ...

news

ನ.24 ರಂದು ಸಪ್ತಪದಿ ತುಳಿಯಲಿರುವ ಕಾಲಿವುಡ್ ಹಾಟ್ ನಟಿ ನಮಿತಾ

ಚೆನ್ನೈ: ಮಾದಕ ದೇಹ ಸೌಂದರ್ಯದಿಂದ ಪಡ್ಡೆಹುಡುಗರನ್ನು ಕೆರಳಿಸಿದ್ದ ದಕ್ಷಿಣ ಭಾರತೀಯ ಚಿತ್ರರಂಗದ ಹಾಟ್ ತಾರೆ ...

Widgets Magazine