ಸ್ಯಾಂಡಲ್ ವುಡ್ ನ ನಿರ್ದೇಶಕನ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೆಂಗಳೂರು, ಸೋಮವಾರ, 5 ನವೆಂಬರ್ 2018 (06:37 IST)

ಬೆಂಗಳೂರು : ಸ್ಯಾಂಡಲ್ ವುಡ್ ನ ನಿರ್ದೇಶಕರೊಬ್ಬರ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಬೆಂಗಳೂರಿನ ಅವರ ನಿವಾಸದ ಮುಂದೆ ನಡೆದಿದೆ.


ನಿರ್ದೇಶಕ ಶ್ರೀನಿವಾಸ್ ಜಿ ಅವರು ಬೆಂಗಳೂರಿನ ನಾಗರಬಾವಿಯ ಎರಡನೇ ಹಂತದಲ್ಲಿರುವ ತಮ್ಮ ಮನೆಯ ಮುಂದೆ  ನಂಬರ್ KA -04 , MM- 7763 ಸಂಖ್ಯೆಯ ಚವರ್ ಲೇಟ್ ಕಾರು ನಿಲ್ಲಿಸಿದ್ದರು. ಆಗ ಮಧ್ಯರಾತ್ರಿಯ ವೇಳೆ ಬಂದ ಯಾರೋ ದುಷ್ಕರ್ಮಿಗಳು ಅವರ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.‌‌


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶ್ರೀನಿವಾಸ್ ಜಿ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರಿಗೆ ಬೆಂಕಿ ಹಚ್ಚುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಮತ್ತೊಬ್ಬ ನಟಿಯ ಜೊತೆ ಲವ್ವಿ-ಡುವ್ವಿ ಶುರುಮಾಡಿದ್ರಾ ರಕ್ಷಿತ್ ಶೆಟ್ಟಿ

ಬೆಂಗಳೂರು : ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಅವರು ಇತ್ತೀಚೆಗಷ್ಟೇ ನಟಿ ರಶ್ಮಿಕಾ ಮಂದಣ್ಣ ಜೊತೆ ತಮ್ಮ ...

news

ವೇದಿಕೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಸನ್ನಿ ಲಿಯೋನ್ ಮೇಲೆ ಬಾಟಲಿ ಎಸೆದ ಕಿಡಿಗೇಡಿ

ಬೆಂಗಳೂರು : ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಕಾರ್ಯಕ್ರಮವೊಂದರ ಪ್ರಯುಕ್ತ ಬೇಂಗಳೂರಿಗೆ ಆಗಮಿಸಿದಾಗ ಗಲಾಟೆ ...

news

ಕಮಲ್ ಹಾಸನ್ ಪುತ್ರಿ ಅಕ್ಷರಾ ಹಾಸನ್ ಒಳ ಉಡುಪು ಧರಿಸಿದ ಪೋಟೋ ಲೀಕ್

ಚೆನ್ನೈ : ನಟ ಕಮಲ್ ಹಾಸನ್ ಅವರ ಎರಡನೇ ಪುತ್ರಿ ನಟಿ ಅಕ್ಷರಾ ಹಾಸನ್ ಖಾಸಗಿ ಫೋಟೋಗಳು ಇದೀಗ ಸಾಮಾಜಿಕ ...

news

ನಟಿ ಅಹನಾಗೆ ನಾಯಿ ಜೊತೆಗೆ ಸೆಕ್ಸ್ ಮಾಡೋದಕ್ಕೆ ಹೇಳಿದ ಈ ನಿರ್ದೇಶಕ ಯಾರು ಗೊತ್ತೇ?

ಮುಂಬೈ : ಖ್ಯಾತ ನಿರ್ದೇಶಕ ಸಾಜಿದ್ ಖಾನ್ ವಿರುದ್ಧ ಈಗಾಗಲೇ ಕೆಲ ನಾಯಕಿಯರು ಹಾಗೂ ಪತ್ರಕರ್ತೆಯರು ಲೈಂಗಿಕ ...

Widgets Magazine