ಬೆಂಗಳೂರು: ಇಂದು ಬೆಳಿಗ್ಗೆ ನಿಧನರಾದ ಹಿರಿಯ ನಟಿ ಬಿವಿ ರಾಧಾ ಸಾವಿನಲ್ಲೂ ಆದರ್ಶ ಮೆರೆದಿದ್ದಾರೆ. ತಮ್ಮ ದೇಹವನ್ನು ದಾನ ಮಾಡುವ ಮೂಲಕ ಪತಿಯ ಹಾದಿಯಲ್ಲಿ ನಡೆದಿದ್ದಾರೆ.