Widgets Magazine
Widgets Magazine

‘ಚೆಲುವಿನ ಚಿತ್ತಾರ’ ಖ್ಯಾತಿಯ ನಟ ರಾಕೇಶ್ ಸಾವು

ಬೆಂಗಳೂರು, ಮಂಗಳವಾರ, 3 ಅಕ್ಟೋಬರ್ 2017 (09:59 IST)

Widgets Magazine

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸೂಪರ್ ಹಿಟ್ ಚಿತ್ರ ಚೆಲುವಿನ ಚಿತ್ತಾರದಲ್ಲಿ ಬಾಲನಟನಾಗಿ ಅಭಿನಯಿಸಿದ್ದ ರಾಕೇಶ್ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. 


 
ಚೆಲುವಿನ ಚಿತ್ತಾರದಲ್ಲಿ ಗಣೇಶ್ ಅವರ ಸಹಾಯಕನಾಗಿ ‘ಬುಲ್ಲಿ’ ಎನ್ನುವ ಪಾತ್ರ ನಿರ್ವಹಿಸಿದ್ದ ರಾಕೇಶ್ ಕಳೆದ ಎರಡು ತಿಂಗಳಿನ ಹಿಂದೆ ಗ್ಯಾಂಗ್ರೀನ್ ಗೆ ತುತ್ತಾಗಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ನಂತರ ನಗರದ ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
 
ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ 7.30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಅವರಿಗೆ 21 ವರ್ಷ ವಯಸ್ಸಾಗಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಗಾಯಕ ಉದಿತ್ ನಾರಾಯಣ್ ಪುತ್ರ ಆದಿತ್ಯನಿಂದ ಏರ್‌ಲೈನ್ಸ್ ಸಿಬ್ಬಂದಿಗೆ ಅವಾಜ್

ಚತ್ತೀಸ್‌ಗಢ್: ರಾಯ್ಪುರ್ ವಿಮಾನ ನಿಲ್ದಾಣದಲ್ಲಿ ಖ್ಯಾತ ಗಾಯಕ ಉದಿತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ...

news

ಪ್ರಧಾನಿ ಮೋದಿ ಓರ್ವ ದೊಡ್ಡ ನಟ: ನಟ ಪ್ರಕಾಶ್ ರೈ ಲೇವಡಿ

ಬೆಂಗಳೂರು: ಖ್ಯಾತ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಕುರಿತಂತೆ ಪ್ರಧಾನಿ ಮಂತ್ರಿ ನರೇಂದ್ರ ...

news

ನನ್ನ ಮಗನಿಗೆ ನೋಟಿಸ್ ಬಂದಿದೆ, ಪೊಲೀಸರಿಗೆ ಸತ್ಯ ಹೇಳುತ್ತೇವೆ: ನಟ ದೇವರಾಜ್

ಉದ್ಯಮಿ ಪುತ್ರ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗ ಪ್ರಣಾಮ್ ದೇವರಾಜ್`ಗೆ ...

news

`ನನಗೆ ಪೊಲೀಸರಿಂದ ಯಾವುದೇ ನೋಟಿಸ್ ಬಂದಿಲ್ಲ’

ಉದ್ಯಮಿ ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ...

Widgets Magazine Widgets Magazine Widgets Magazine