ಚಿರು ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥಕ್ಕೆ ಆಹ್ವಾನ ಪತ್ರಿಕೆ ಹಂಚಲು ಆರಂಭಿಸಿದ ಸುಂದರ್ ರಾಜ್

ಬೆಂಗಳೂರು, ಗುರುವಾರ, 19 ಅಕ್ಟೋಬರ್ 2017 (09:42 IST)

ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ರಿಯಲ್ ಲೈಫ್ ಲ್ಲಿ ಜೋಡಿಯಾಗುವುದು ಪಕ್ಕಾ ಆಗಿದೆ. ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ನಿಶ್ಚಿತಾರ್ಥಕ್ಕೆ ಆಹ್ವಾನ ಪತ್ರಿಕೆ ಹಂಚುವ ಕೆಲಸ ಆರಂಭವಾಗಿದೆ.


 
ಇವರಿಬ್ಬರ ನಿಶ್ಚಿತಾರ್ಥ ಡಿಸೆಂಬರ್ ನಲ್ಲಿ ನಡೆಯಲಿದೆಯೆಂದು ಸುದ್ದಿಯಾಗಿತ್ತು. ಈಗಾಗಲೇ ಮೇಘನಾ ರಾಜ್ ತಂದೆ ನಟ ಸುಂದರ್ ರಾಜ್ ಸ್ಯಾಂಡಲ್ ವುಡ್ ನ ತಮ್ಮ ಸ್ನೇಹಿತರನ್ನು ಆಹ್ವಾನಿಸುವ ಕೆಲಸ ಶುರು ಮಾಡಿದ್ದಾರೆ.
 
ಈ ಜೋಡಿಯ ನಿಶ್ಚಿತಾರ್ಥಕ್ಕೆ ಚಿತ್ರರಂಗದ ದಂಡೇ ಆಗಮಿಸುವ ನಿರೀಕ್ಷೆಯಿದೆ. ಚಿರಂಜೀವಿ ಸರ್ಜಾ ಅರ್ಜುನ್ ಸರ್ಜಾ ಕುಟುಂಬದ ಕುಡಿಯಾದರೆ, ಮೇಘನಾ ಹಿರಿಯ ನಟ ಸುಂದರ್ ರಾಜ್ ಮತ್ತು ಪ್ರಮೀಳಾ ಅವರ ಪುತ್ರಿ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ತಮಿಳು ನಟ ವಿಜಯ್ ಅಭಿಮಾನಿಗಳಿಂದ ಕನ್ನಡಿಗರ ಮೇಲೆ ಹಲ್ಲೆ

ಬೆಂಗಳೂರು: ತಮಿಳು ನಟ ವಿಜಯ್ ಅವರ ಅಭಿಮಾನಿಗಳು ಬೆಂಗಳೂರಿನ ಸಂಪಿಗೆ ಚಿತ್ರಮಂದಿರದ ಬಳಿ ಕನ್ನಡಿಗರ ಮೇಲೆ ...

news

ಸಮೀರಾಚಾರ್ಯ ಉಪವಾಸ ವ್ರತಕ್ಕೆ ಮಣಿದ ಬಿಗ್ ಬಾಸ್…!

ಬೆಂಗಳೂರು: ಬಿಗ್ಬಾಸ್ ಮನೆಗೆ ಬಂದು ಎರಡು ದಿನಗಳು ಕಳೆದ್ರು ಸ್ಪರ್ಧಿ ಸಮೀರಾಚಾರ್ಯ ಊಟ ಮಾಡಿಲ್ಲ. ತಮಗೆ ...

news

ಬಿಗ್ ಬಾಸ್ ಮನೆಯಲ್ಲಿ ಚೈಲ್ಡಿಶ್, ಮೂರ್ಖರು ಯಾರು ಗೊತ್ತಾ….?

ಬೆಂಗಳೂರು: ಸದ್ಯ ಬಿಗ್ ಬಾಸ್ ನಲ್ಲಿ ಸಖತ್ ಸುದ್ದಿ ಮಾಡ್ತಿರೋದು ಕಂಗ್ಲೀಷ್ ಬೆಡಗಿ ನಿವೇದಿತಾ ಗೌಡ. ...

news

ಪ್ರಭಾಸ್ ಗೆ ಇದ್ದಕ್ಕಿದ್ದಂತೆ ಸೆಕ್ಯೂರಿಟಿ ಹೆಚ್ಚಿಸಿದ `ಸಾಹೋ’ ಟೀಂ

ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್, ಬಾಹುಬಲಿ ಚಿತ್ರದ ನಂತರ ಮತ್ತಷ್ಟು ಅಭಿಮಾನಿ ಬಳಗವನ್ನು ...

Widgets Magazine
Widgets Magazine