Widgets Magazine
Widgets Magazine

ಮಾಸ್ತಿಗುಡಿ ಚಿತ್ರದ ನಿರ್ಮಾಪಕನ ಜತೆ ಕಾಂಗ್ರೆಸ್ ಶಾಸಕನ ಪುತ್ರಿ ಪರಾರಿ!

ಬೆಂಗಳೂರು, ಗುರುವಾರ, 8 ಮಾರ್ಚ್ 2018 (11:31 IST)

Widgets Magazine

ಬೆಂಗಳೂರು : ಮಾಸ್ತಿಗುಡಿ ಚಿತ್ರದ ಸುಂದರ್ ಗೌಡ ಅವರ ಜೊತೆ ಕಾಂಗ್ರೆಸ್ ಶಾಸಕರೊಬ್ಬರ ಪುತ್ರಿ ಪರಾರಿಯಾಗಿರುವ ಮಾಹಿತಿಯೊಂದು ತಿಳಿದುಬಂದಿದೆ.


ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ಅವರ ಪುತ್ರಿ ಲಕ್ಷ್ಮೀ ಎಸ್. ನಾಯ್ಕ್ ಹಾಗೂ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರು ಪರಸ್ಪರ ಪ್ರೀತಿಸುತ್ತಿದ್ದು, ಇದಕ್ಕೆ ಮನೆಯವರು ಒಪ್ಪಿಗೆ ನೀಡದ ಬೆಳಿಗ್ಗೆ ಇಬ್ಬರು ಪರಾರಿಯಾಗಿದ್ದಾರೆ.


ಈ ಪ್ರೇಮಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮದುವೆಯಾಗುವ ಮಾಡಿರುವುದಾಗಿ ತಿಳಿದುಬಂದಿದ್ದು, ಇದೀಗ ಪೊಲೀಸರು ಇವರಿಬ್ಬರ ಹುಡುಕಾಟ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಯಲಹಂಕ ನ್ಯೂಟೌನ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಶ್ರೀದೇವಿ ಮಗಳು ಜಾಹ್ನವಿ ಸಾಮಾಜಿಕ ತಾಣಗಳಲ್ಲಿ ಟ್ರೋಲ್ ಗೆ ಗುರಿಯಾಗಿದ್ದು ಯಾಕೆ ಗೊತ್ತಾ…?

ಮುಂಬೈ : ಇತ್ತಿಚಿಗಷ್ಟೇ ಮೃತಪಟ್ಟ ಬಾಲಿವುಡ್ ನಟಿ ಶ್ರೀದೇವಿ ಅವರ ಮಗಳು ಜಾಹ್ನವಿ 21ನೇ ವರ್ಷದ ...

news

ಮಾರ್ಚ್ 9 ರಂದು ಟೋಲ್ ಸ್ಟ್ರೈಕ್ ಮಾಡುವುದಾಗಿ ಸಾ.ರಾ.ಗೋವಿಂದ್ ಹೇಳಿದ್ಯಾಕೆ ಗೊತ್ತಾ...?

ಬೆಂಗಳೂರು : ಉಪಗ್ರಹ ಆಧಾರಿತ ಚಿತ್ರ ಪ್ರದರ್ಶನಕ್ಕೆ ದುಬಾರಿ ಶುಲ್ಕ ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ...

news

33ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟಿ ರಾಧಿಕಾ ಪಂಡಿತ್‍ ಅಭಿಮಾನಿಗಳ ಕುರಿತು ಹೇಳಿದ್ದೇನು ಗೊತ್ತಾ…?

ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್‍ ಅವರು ಬುಧವಾರ ತಮ್ಮ ಹುಟ್ಟು ಹಬ್ಬವನ್ನು ...

news

ನಟ ಸಂಜಯ್ ದತ್ತ್ ಅವರ ಹೆಸರಿಗೆ ತನ್ನ ಎಲ್ಲಾ ಆಸ್ತಿಗಳನ್ನು ಬರೆದ ಆ ಅಭಿಮಾನಿ ಯಾರು ಗೊತ್ತಾ..?

ಮುಂಬೈ : ಅಭಿಮಾನಿಗಳು ತಮ್ಮ ನೆಚ್ಚಿನ ಸಿನಿಮಾ ನಟರಿಗಾಗಿ ಏನೆಲ್ಲಾ ಮಾಡುತ್ತಾರೆ ಎಂಬುದನ್ನು ನಾವು ಅನೇಕ ...

Widgets Magazine Widgets Magazine Widgets Magazine