ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಇನ್ನೇನು ಒಂದೇ ವಾರ ಬಾಕಿಯಿದೆ. ಆದರೆ ಅಭಿಮಾನಿಗಳು ಈಗಾಗಲೇ ಅದಕ್ಕೆ ತಯಾರಿ ಆರಂಭಿಸಿದ್ದಾರೆ.