ಕನ್ನಡದ ಕಂದಮ್ಮಗಳಿಗೆ ರಿಯಲ್ ಹೀರೋ ಆದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು, ಸೋಮವಾರ, 29 ಜನವರಿ 2018 (06:56 IST)

ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕನ್ನಡದ ಮೇಲೆ ಎಷ್ಟು ಅಭಿಮಾನ ಇದೆ ಎಂಬುದು ಎಲ್ಲರಿಗೂ ತಿಳಿದೆ ಇದೆ. ಈ ಹಿಂದೆ ಹೈದರಾಬಾದ್ ನ ಹೋಟೆಲ್‍ವೊಂದರಲ್ಲಿ ಕನ್ನಡ ಚಾನೆಲ್ ಬರದೇ ಇದ್ದಕ್ಕೆ ಗರಂ ಆಗಿದ್ದ ದರ್ಶನ್ ಅವರು ಇತ್ತಿಚೆಗೆ ದೂರದ ಗಡಿಯಲ್ಲಿರುವ ಕನ್ನಡ ಶಾಲೆಯ ಮಕ್ಕಳಿಗೆ ಸಹಾಯ ಹಸ್ತವನ್ನು ನೀಡಿವುದರ ಮೂಲಕ ಕನ್ನಡಪ್ರೇಮವನ್ನು ನಿರೂಪಿಸಿದ್ದಾರೆ.

 
ರಾಜ್ಯದ ಸೊಲ್ಲಾಪುರ ಜಿಲ್ಲೆಯ ಬಬಲಾದ್ ಗ್ರಾಮದಲ್ಲಿದ್ದ ಕನ್ನಡ ಶಾಲೆಯೊಂದರ ಬಗ್ಗೆ ದರ್ಶನ್ ಅವರು ಹೇಗೋ ತಿಳಿದುಕೊಂಡು, ಅಲ್ಲಿಯ ಶಿಕ್ಷಕರಾದ ಶರಣಪ್ಪ ಪುಲರಿ ಎಂಬವರನ್ನು ಕರೆಸಿಕೊಂಡು 127 ಮಕ್ಕಳ ಡಿಜಿಟಲ್ ಶಿಕ್ಷಣಕ್ಕಾಗಿ ಒಟ್ಟು 30 ಟ್ಯಾಬ್‍ಗಳನ್ನ ಕೊಡಿಸುವುದರ ಮೂಲಕ ಕನ್ನಡದ ಕಂದಮ್ಮಗಳಿಗೆ ರಿಯಲ್ ಹೀರೋ ಆಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಭಾವನಾ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ ಅದೇನು ಗೊತ್ತಾ...?

ಬೆಂಗಳೂರು : ಇತ್ತಿಚೆಗಷ್ಟೇ ಕನ್ನಡ ಸಿನಿಮಾ ನಿರ್ಮಾಪಕ ನವೀನ್ ಜೊತೆಯಲ್ಲಿ ವೈವಾಹಿಕ ಜೀವನಕ್ಕೆ ...

news

ದೀಪಿಕಾ ಪಡುಕೋಣೆ ಅವರ ಜೀವನದಲ್ಲಿ ಬಂದ ಮುಖ್ಯ ವ್ಯಕ್ತಿ ಯಾರು ಗೊತ್ತಾ...?

ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸಿದ ಪದ್ಮಾವತ್ ಸಿನಿಮಾ ಬಿಡುಗಡೆಗೆ ದೇಶಾದ್ಯಂತ ವಿರೋಧ ...

news

ಬಿಗ್ ಬಾಸ್ ಕನ್ನಡ: ಕುಚುಕು ಗೆಳೆಯನ ಹಿಂದಿಕ್ಕಿ ಬಿಗ್ ಬಾಸ್ ಗೆದ್ದ ಚಂದನ್ ಶೆಟ್ಟಿ

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ವಿನ್ನರ್ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ...

news

ನಟಿ ಪ್ರಿಯಾಂಕ ಚೋಪ್ರಾ ಮಾಡಿಕೊಂಡ ಯಡವಟ್ಟು ಏನು ಗೊತ್ತಾ…?

ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಮಾಡಿಕೊಂಡ ಯಡವಟ್ಟಿನಿಂದ ಈಗ ತೆರಿಗೆ ಕಟ್ಟುವಂತಾಗಿದೆ. ...

Widgets Magazine
Widgets Magazine