ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಶ್ರೀಕೃಷ್ಣದೇವರಾಯ ಪಾತ್ರ ಎಂದರೆ ತಕ್ಷಣ ನೆನಪಾಗುವುದು ಡಾ. ರಾಜ್ ಕುಮಾರ್. ಇದೀಗ ಡಾ. ರಾಜ್ ಮಾಡಿದ ಪಾತ್ರ ಮಾಡುವ ಆಸೆಯನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊರ ಹಾಕಿದ್ದಾರೆ.